ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ

Date:

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್), ಯೋಜನಾ ಘಟಕದಲ್ಲಿ ಅಗತ್ಯ ಇರುವ ಈ ಕೆಳಗಿನ ಹುದ್ದೆಗಳಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.

ಮುಖ್ಯ ಪ್ರಧಾನ ವ್ಯವಸ್ಥಾಪಕರು (ಯೋಜನೆ ಮತ್ತು ವಿನ್ಯಾಸ) : 01

ಮುಖ್ಯ ಸುರಕ್ಷತೆ, ಆರೋಗ್ಯ ಮತ್ತು ಪರಿಸರ ತಜ್ಞ (ಉಪಮುಖ್ಯ ಅಭಿಯಂತರರ ದರ್ಜೆ) : 01

ಮೇಲ್ಕಂಡ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಪೂರಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-03-2021 ರ ಸಂಜೆ 5 ಗಂಟೆ

ಶೈಕ್ಷಣಿಕ ಅರ್ಹತೆ, ವಯೋಮಾನ, ಆನ್‌ಲೈನ್‌ ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್ಸೈಟ್ ವಿಳಾಸ www.bmrc.co.in/Career Section ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.

ಸದರಿ ಹುದ್ದೆಗಳಿಗೆ ಬಿಎಂಆರ್‌ಸಿಎಲ್‌ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಜತೆಗೆ, ಕಡ್ಡಾಯ ಕಾರ್ಯಾನುಭವಗಳನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಪಡೆದಿರಬೇಕು.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...