ಸಾಲ ಮಾಡಿಕೊಂಡವರು ಸಾಲ ತೀರಿಸಲಿಕ್ಕಾಗದೇ ಹೆಣಗುವುದನ್ನು ನಾವು ನೋಡಿರುತ್ತೇವೆ. ಸಾಲಗಾರರ ಕಾಟಕ್ಕೆ ಬೇಸತ್ತು ತಲೆಮರೆಸಿಕೊಳ್ಳುತ್ತಾರೆ. ಕೆಲವರು ಆತ್ಮಹತ್ಯೆಯನ್ನೂ ಮಾಡಿಕೊಳ್ಳುತ್ತಾರೆ. ಆದರೆ ರಷ್ಯಾದ ಮಹಿಳೆಯೊಬ್ಬಳು ಸಾಲಗಾರರ ಕಾಟದಿಂದ ತಪ್ಪಿಸಿಕೊಳ್ಳಲು ತನ್ನ ಲಿಂಗವನ್ನೇ ಬದಲಾಯಿಸಿಕೊಂಡಿದ್ದಳು. ಅವಳ ಹೆಸರು ನಟಾಲಿಯ. ಸಾಲಗಾರರ ಕಾಟದಿಂದ ಬಚಾವಾಗಲು ಲಿಂಗ ಬದಲಿಸಿಕೊಂಡು ಆಂಡ್ರಿಯನ್ ಆದ ಅವಳು ಎಲ್ಲಾ ದಾಖಲೆಗಳನ್ನು ಬದಲಾಯಿಸಿಕೊಂಡಿದ್ದಳು. ಆದರೆ ಸಾಲಗಾರರು ಪೊಲೀಸ್ ಠಾಣೆ ಮೆಟ್ಟಿಲೇರಿ ನ್ಯಾಯ ಪಡೆದುಕೊಂಡರಂತೆ. ಕೋರ್ಟ್ ಸಾಲ ತೀರಿಸಬೇಕು ಅಂತ ನಟಾಲಿಯಾ ಅಲಿಯಾಸ್ ಆಂಡ್ರಿಯನ್‍ಗೆ ತಾಕೀತು ಮಾಡಿತ್ತಂತೆ. ಅಂದಹಾಗೆ ಇದು ಈಗ್ಗೆ ಎರಡುವರ್ಷದ ಹಿಂದೆ ರಷ್ಯಾದಲ್ಲಿ ನಡೆದ ಘಟನೆ.
POPULAR STORIES :
ಕೋಮಾ ಕೋಮಾ ಕೋಮಾ… ಹೊಸ ಹುಡುಗರ ಹೊಸ ಹವಾ… ಇದೊಂಥರಾ ಬಣ್ಣಬಣ್ಣದಾ ಲೋಕ..!
ಯಾರಪ್ಪಾ ಹೇಳಿದ್ದು ಕನ್ನಡದಲ್ಲಿ ಒಳ್ಳೇ ಸಿನಿಮಾ ಬರಲ್ಲ ಅಂತ..? ಕರ್ವ ನೋಡ್ಕೊಂಡ್ ಬಂದು ಆ ಮಾತು ಹೇಳಿ ನೋಡೋಣ..!
ವೆಂಕಯ್ಯ ಕರ್ನಾಟಕಕ್ಕೆ ಸಾಕಯ್ಯ ಅಂದ್ರೆ.. `ವಚ್ಚೆ ವಸ್ತಾನು’ ಅಂತ ತೆಲುಗಿನಲ್ಲಿ ಅಂದ್ರು..!
ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?
ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!
ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!
ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!
ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?






