No menu items!
11.1 C
Munich
Wednesday, April 29, 2026

ಬಿಡುಗಡೆಗೂ ಮುನ್ನ ಮೈಸೂರಿನಲ್ಲಿ ಯುವರತ್ನನ ಅಬ್ಬರ

Must read

ಯುವರತ್ನ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ. ರಾಜಕುಮಾರ ದಂತಹ ದೊಡ್ಡ ಇಂಡಸ್ಟ್ರಿ ಹಿಟ್ ಚಿತ್ರ ನೀಡಿದ ಈ ಜೋಡಿ ಇದೀಗ ಯುವರತ್ನ ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲು ಏಪ್ರಿಲ್ ಒಂದನೇ ತಾರೀಕಿನಂದು ಬಿಡುಗಡೆಯಾಗುತ್ತಿದೆ.

 

 

ಇನ್ನು ಇದಕ್ಕೂ ಮೊದಲು ಮೈಸೂರಿನಲ್ಲಿ ಯುವರತ್ನ ನ ಆರ್ಭಟ ನಡೆಯಲಿದೆ. ಹೌದು ಮಾರ್ಚ್ 20 ರಂದು ಮೈಸೂರಿನಲ್ಲಿ ಯುವರತ್ನ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗುತ್ತಿದೆ. ತುಂಬಾ ದೊಡ್ಡ ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ಯೋಜನೆಯನ್ನು ಹಾಕಲಾಗಿದೆ. ಮೈಸೂರಿನಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅತಿ ದೊಡ್ಡ ಅಭಿಮಾನಿ ಬಳಗ ಇರುವುದರಿಂದ ಯುವರತ್ನ ಪೊಲೀಸ್ ಇವೆಂಟ್ ದೊಡ್ಡ ಮಟ್ಟದಲ್ಲಿಯೇ ನಡೆಯಲಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article