No menu items!
13.9 C
Munich
Wednesday, April 29, 2026

ರಾಬರ್ಟ್ ಅಬ್ಬರ : ಥಿಯೇಟರ್ ಎಲ್ರೋ????

Must read

ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ದಿನ ಕೊನೆಗೂ ಹತ್ತಿರ ಬಂದಿದೆ. ನಾಳೆ ರಾಬರ್ಟ್ ಚಿತ್ರ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು ರಾಜ್ಯಾದ್ಯಂತ ದರ್ಶನ್ ಅಭಿಮಾನಿಗಳು ಹಬ್ಬ ಆಚರಿಸುತ್ತಿದ್ದಾರೆ.

 

 

ಇನ್ನು ದರ್ಶನ್ ಅವರ ರಾಬರ್ಟ್ ಚಿತ್ರದ ಕ್ರೇಜ್ ಎಷ್ಟರ ಮಟ್ಟಿಗಿದೆ ಎಂದರೆ ಮಳವಳ್ಳಿಯಲ್ಲಿನ ಚಿತ್ರಮಂದಿರದಲ್ಲಿ ರಾಬರ್ಟ್ ಚಿತ್ರ ಬಿಡುಗಡೆಯಾಗುತ್ತಿದ್ದು ಚಿತ್ರಮಂದಿರವೇ ಕಾಣದ ಹಾಗೆ ಬ್ಯಾನರ್ಗಳನ್ನು ದರ್ಶನ್ ಅಭಿಮಾನಿಗಳು ಹಾಕಿದ್ದಾರೆ.

 

 

ಈ ಚಿತ್ರಮಂದಿರದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಥಿಯೇಟರ್ ಎಲ್ರೋ? ಎಂದು ದರ್ಶನ್ ಅಭಿಮಾನಿಗಳು ಈ ಫೋಟೋಗಳನ್ನ ಎಡಿಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article