100% ಸಿಡಿ ಮಾಡಿದ್ದೇ ಕಾಂಗ್ರೆಸ್ ನವ್ರು!

Date:

ಎಸ್ ಟಿ ಸೋಮಶೇಖರ್ ಹೊಸ ಬಾಂಬ್ ಸಿಡಿ ಮಾಡಿಸಿದ್ದು, ಕಾಂಗ್ರೆಸ್ ನವ್ರೇ 100% ಸಿಡಿ ಮಾಡಿದ್ದೇ ಕಾಂಗ್ರೆಸ್ ನವ್ರು, ಇನ್ಯಾರು ಮಾಡಿರ್ತಾರೆ? ಇಂಥ ಮನೆಹಾಳ ತೇಜೋವಧೆ ಕೆಲಸ ಅವ್ರೇ ಮಾಡೋದು ನಾನು 20 ವರ್ಷ ಕಾಂಗ್ರೆಸ್ ನಲ್ಲೇ ಇದ್ದೆ ಅವ್ರು ಏನೇನು ಮಾಡ್ತಾರೆ ಅಂತ ನನಗೆ ಗೊತ್ತಿದೆ ಸಿಡಿ ಪ್ರಕರಣ ಸಿಬಿಐಗೆ ಕೊಡಲಿ,

ಅನ್ನೋದು ನಮ್ಮ ಒತ್ತಾಯ ಸಿಬಿಐ‌ ತನಿಖೆಯಿಂದ ಎಲ್ಲ ಆಚೆ ಬರುತ್ತೆ
ರಾಜಕೀಯವಾಗಿ ಸವಾಲು ಹಾಕಲಿ ಎದುರಿಸ್ತೇವೆ ತಾಕತ್ತಿದ್ರೆ ನನ್ ವಿರುದ್ಧ, ರಮೇಶ್ ಜಾರಕಿಹೊಳಿ ವಿರುದ್ಧ ಸ್ಪರ್ಧಿಸಲಿ ಅದನ್ನು ಬಿಟ್ಟು ಸಿಡಿ ರಾಜಕಾರಣ ಮಾಡೋದು ಸರಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...