ಪಾಕ್ ಮಹಿಳೆಯರಿಗೆ ಕೊಹ್ಲಿ ಅಂದ್ರೆ ಸಿಕ್ಕಾಪಟ್ಟೆ ಇಷ್ಟ..! `ಲೈಕ್' ಮಾಡಲು ಯಾವ ದೇಶವಾದ್ರೇನು..!?

Date:

ಐಪಿಎಲ್ ಮುಗಿದಿದೆ. ಗೆಲ್ಲಬೇಕಾಗಿದ್ದ ಬೆಂಗಳೂರು ಸೋತಿದೆ. ಆದರೆ ವಿರಾಟ ದರ್ಶನವನ್ನು ಮರೆಯಲಾಗುತ್ತಿಲ್ಲ. ಒಂದು ಡಕ್‍ಔಟ್ ಬಿಟ್ಟರೇ ಎಲ್ಲಾ ಪಂದ್ಯಗಳಲ್ಲೂ ಅಬ್ಬರಿಸಿ ಬೊಬ್ಬಿರಿದಿದ್ದರು. ಇದೀಗ ಪಾಕಿಸ್ತಾನದ ಮಹಿಳಾ ಕ್ರಿಕೆಟ್ ಆಟಗಾರರು ಹಾಗೂ ಅಲ್ಲಿನ ಹೆಣ್ಣುಮಕ್ಕಳು- ವಿರಾಟ್ ಅಂದರೇ ನಮಗಿಷ್ಟ ಎಂದು ಹೇಳಿದ್ದಾರೆ. ಜಗತ್ತಿನ ಮನಸ್ಸನ್ನು ಗೆದ್ದ ಕೊಹ್ಲಿ ಶತ್ರು ದೇಶದ ಜನರ ಮನಸ್ಸನ್ನು ಗೆದ್ದಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳು ಫಿದಾ ಆಗಿದ್ದಾರೆ. ಅಭಿಮಾನಕ್ಕೆ ಯಾವ ದೇಶದ ಹಂಗು ಹೇಳಿ..!

POPULAR  STORIES :

ಟಿವಿಯಲ್ಲಿ ‘ಪಾರ್ವತಿ’ ಪಾತ್ರ ಮಾಡಿದ್ರೆ, ಬೀಚ್‌ ಪಾರ್ಟಿಗಳಲ್ಲಿ ಬಿಕಿನಿ ತೊಡಬಾರದಾ?

ಈ ದೇಶದ ಪ್ರತಿ ಪ್ರಜೆಗೂ ಸಿಗತ್ತೆ ಪುಕ್ಕಟೆ ಸಂಬಳ…!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...