ಮತ್ತೆ ಹುಟ್ಟಿಬಂದರು ವಿಷ್ಣುವರ್ಧನ್..! ನಾಗರಹಾವು ಟೀಸರ್ ನೋಡಿದ್ರಾ..!?

Date:

 

ಭಾರತ ದೇಶದಲ್ಲಿ ಮೊಟ್ಟ ಮೊದಲ ಪ್ರಯೋಗ ಎಂದೇ ಕರೆಯಲಾಗುತ್ತಿರುವ ನಾಗರಹಾವು ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ವಿಷ್ಣುವರ್ಧನ್ ಅವರ ಮರುಹುಟ್ಟು ಎನ್ನಲಾಗುತ್ತಿರುವ ಈ ಸಿನಿಮಾದ ಟೀಸರ್ ಬೆಚ್ಚಿಬೀಳಿಸುವಂತಿದೆ. ನಿಗೂಢವನ್ನು ಕಾಯ್ದಿರಿಸಿಕೊಂಡಿದೆ. ಚಿತ್ರದಲ್ಲಿ ಮೋಹಕ ನಟಿ ರಮ್ಯ ನಟಿಸುತ್ತಿದ್ದು, ಅಭಿನಯ ಭಾರ್ಗವನ ಪಾತ್ರವೇನು ಎಂಬ ಕುತೂಹಲ ಮೂಡಿದೆ. ತೆಲುಗಿನ ಬ್ಲಾಕ್‍ಬಸ್ಟರ್ ಮೂವೀ ಅರುಂಧತಿಯ ನಿರ್ದೇಶಕ ಕೋಡಿ ರಾಮಕೃಷ್ಣ ಗ್ರಾಫಿಕ್ಸ್ ಬಳಸಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಒಟ್ಟು ಬಜೆಟ್ ನಲವತ್ತು ಕೋಟಿ ಎನ್ನಲಾಗುತ್ತಿದ್ದು, ವಿಷ್ಣುವರ್ಧನ್ ಪಾತ್ರಕ್ಕೆ ಎಂಟು ಕೋಟಿ ಖರ್ಚಾಗಿದೆಯಂತೆ.

 

 

POPULAR  STORIES :

ನಾಳೆಯಿಂದ ದುಬಾರಿಯಾಗಲಿದೆ ದುನಿಯಾ..! ನಮೋ.. ಹಗಲು ದರೋಡೆ ಶುರು..!

ಕೋಳಿ ತಿನ್ನಿ, ಗಾಡಿ ಓಡಿಸಿ..!? ಕೋಳಿಯಿಂದ ಡಿಸೇಲ್ ಉತ್ಪಾದಿಸಬಹುದು..!

ಟಿವಿಯಲ್ಲಿ ‘ಪಾರ್ವತಿ’ ಪಾತ್ರ ಮಾಡಿದ್ರೆ, ಬೀಚ್‌ ಪಾರ್ಟಿಗಳಲ್ಲಿ ಬಿಕಿನಿ ತೊಡಬಾರದಾ?

ಪಾಕ್ ಮಹಿಳೆಯರಿಗೆ ಕೊಹ್ಲಿ ಅಂದ್ರೆ ಸಿಕ್ಕಾಪಟ್ಟೆ ಇಷ್ಟ..! `ಲೈಕ್’ ಮಾಡಲು ಯಾವ ದೇಶವಾದ್ರೇನು..!?

ಈ ದೇಶದ ಪ್ರತಿ ಪ್ರಜೆಗೂ ಸಿಗತ್ತೆ ಪುಕ್ಕಟೆ ಸಂಬಳ…!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

Share post:

Subscribe

spot_imgspot_img

Popular

More like this
Related

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...