ಗಣೇಶ್ ಹೊಸ ಅವತಾರ

Date:

ಕಳೆದ ಹದಿನೈದು ವರ್ಷಗಳಿಂದ ಚಂದನವನದ ಪ್ರೇಕ್ಷಕರನ್ನು ಗೋಲ್ಡನ್ ಸ್ಟಾರ್ ಗಣೇಶ್ ಅವರು ರಂಜಿಸುತ್ತಾ ಬಂದಿದ್ದಾರೆ. ಸಿಹಿ ಕಹಿ ಎರಡನ್ನೂ ಸಹ ಸವಿದಿರುವ ಗಣೇಶ್ ಅವರು ಕನ್ನಡ ಸಿನಿಪ್ರೇಕ್ಷಕರಿಗೆ ಮನರಂಜನೆಯಲ್ಲಿ ಕೊರತೆ ಮಾಡುವುದಿಲ್ಲ.

 

 

ಗಣೇಶ್ ಅವರು ಪ್ರಸ್ತುತ ಗಾಳಿಪಟ 2 , ತ್ರಿಬಲ್ ರೈಡಿಂಗ್ ಮತ್ತು ಸಖತ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಹಿಂದೆ ಚಮಕ್ ನಂತಹ ಬ್ಲಾಕ್ ಬಸ್ಟರ್ ಚಿತ್ರವನ್ನು ಗಣೇಶ್ ಅವರಿಗೆ ನಿರ್ದೇಶನ ಮಾಡಿದ ಸಿಂಪಲ್ ಸುನಿ ಅವರು ಸಖತ್ ಚಿತ್ರವನ್ನು ಸಹ ನಿರ್ದೇಶನ ಮಾಡುತ್ತಿದ್ದಾರೆ. ಚಮಕ್ ಚಿತ್ರ ಮಾಡಿದ ಮೋಡಿಗೆ ಸಕತ್ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಅಭಿಮಾನಿ ಬಳಗದಲ್ಲಿದೆ.

 

 

 

ಇದೀಗ ಗಣೇಶ್ ಅವರ ಸಕತ್ತು ಚಿತ್ರದ ಚಿತ್ರೀಕರಣದ 1ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಅದರಲ್ಲಿ ಅವರು ಕುರುಡನ ಪಾತ್ರ ನಿರ್ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ ಹದಿನೈದು ವರ್ಷಗಳಿಂದ ಮಾಡದ ವಿಭಿನ್ನ ಪಾತ್ರವನ್ನು ಈ ಬಾರಿ ನಾನು ಮಾಡುತ್ತಿದ್ದು ನನ್ನ ಕಣ್ಣುಗಳನ್ನು ಕಟ್ಟಿಟ್ಟು ಅಭಿನಯಿಸಲಿದ್ದೇನೆ ಎಂದು ಗಣೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...