ಇಂಡಿಯನ್ ಸಿನಿಮಾದಲ್ಲಿಯೇ ಹೊಸ ದಾಖಲೆ ಬರೆದ ತೆಲುಗಿನ ಜಾತಿರತ್ನಾಲು

Date:

ಜಾತಿರತ್ನಾಲು ತೆಲುಗಿನ ಈ ಚಿತ್ರ ಪ್ರಸ್ತುತ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಬಿಡುಗಡೆಗೂ ಮುನ್ನ ಅಷ್ಟೇನೂ ನಿರೀಕ್ಷೆ ಹುಟ್ಟುಹಾಕಿದ್ದ ಈ ಸಿನಿಮಾ ಬಿಡುಗಡೆ ನಂತರ ಪ್ರೇಕ್ಷಕರಿಂದ ಅತಿ ದೊಡ್ಡ ಮಟ್ಟದ ಪ್ರತಿಕ್ರಿಯೆಯನ್ನು ಪಡೆದುಕೊಂಡು ರಾರಾಜಿಸುತ್ತಿದೆ. ನಿಜ ಹೇಳಬೇಕೆಂದರೆ ಈ ಚಿತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗುತ್ತದೆ ಎಂದು ಚಿತ್ರ ನಿರ್ಮಿಸಿದ್ದವರೂ ಸಹ ಎಂದುಕೊಂಡಿರಲಿಲ್ಲ ಅನಿಸುತ್ತದೆ.

 

 

ಕೇವಲ ಭಾರತದಲ್ಲಿ ಮಾತ್ರವಲ್ಲದೆ ಸಾಗರದಾಚೆಗೂ ಸಹ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಬಿಡುಗಡೆಯಾಗಿ 2ವಾರಗಳಲ್ಲಿಯೇ ದಾಖಲೆಯ ಕಲೆಕ್ಷನ್ ಮಾಡಿರುವ ಜಾತಿರತ್ನಾಲು 1 ಮಿಲಿಯನ್ ಡಾಲರ್ ಹಣವನ್ನು ಕೊಳ್ಳೆ ಹೊಡೆದಿದೆ.

 

 

ವಿದೇಶಗಳಲ್ಲಿ 1ಮಿಲಿಯನ್ ಡಾಲರ್ ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನು ಇದುವರೆಗೂ ಸಹ ಭಾರತದ ಯಾವುದೇ ಭಾಷೆಯ ಚಿತ್ರಗಳು ಸಹ ಮಾಡಿರಲಿಲ್ಲ.

 

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...