ಭಯಾನಕ ಅವತಾರದಲ್ಲಿ ಕಿಟ್ಟಿ. ಸಿನಿರಸಿಕರು ಫಿದಾ

Date:

ಶ್ರೀನಗರ ಕಿಟ್ಟಿ ಇತ್ತೀಚೆಗೆ ಸಿನಿಮಾರಂಗದಿಂದ ತುಸು ದೂರವೇ ಉಳಿದಿದ್ದಾರೆ. ಈ ಹಿಂದೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿ ಪ್ರೇಕ್ಷಕರಿಗೆ ಇಷ್ಟವಾಗಿದ್ದ ಶ್ರೀನಗರ ಕಿಟ್ಟಿ ಅವರು ಮತ್ತೆ ಸಿನಿಮಾ ಯಾವಾಗ ಮಾಡ್ತಾರೆ ಎಂಬ ಪ್ರಶ್ನೆ ಹಲವು ಸಿನಿಪ್ರೇಕ್ಷಕರಲ್ಲಿ ಇತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು ಶ್ರೀನಗರ ಕಿಟ್ಟಿ ಅವರು ಮತ್ತೆ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

 

 

ಗೌಳಿ ಎಂಬ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ನಟನಾಗಿ ಅಭಿನಯಿಸುತ್ತಿದ್ದು ಸೂರ ಎಂಬುವವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗೂಳಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಕೊಡಲಿ ಹಿಡಿದು ರಕ್ತಗತ ಲುಕ್ ನಲ್ಲಿ ಶ್ರೀನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದು ಸಖತ್ ರಗಡ್ ಆಗಿದೆ. ಕಿಟ್ಟಿ ಅವರ ಈ ದಿಢೀರ್ ರಗಡ್ ಲುಕ್ ಅನ್ನು ನೋಡಿ ಸಿನಿಪ್ರೇಕ್ಷಕರು ವಾವ್ ಎನ್ನುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...