ನಾಳೆಯಿಂದ ನಮ್ಮ ಆಟ ಶುರು ಎಂದು ಜಾರಕಿಹೊಳಿ

Date:

ಸಿಡಿ ಲೇಡಿ ಲಿಖಿತ ದೂರು ನೀಡಿದ ಬೆನ್ನಲ್ಲೇ ಇದೀಗ ವಕೀಲರು ಮತ್ತೆ ಸಹೋದರನ ಜೊತೆ ಸಭೆ ನಡೆಸಿದ ಬಳಿಕ ರಮೇಶ್ ಜಾರಕಿಹೊಳಿ ಸಿನಿಮೀಯ ಡೈಲಾಗ್ ಹೊಡೆದಿದ್ದಾರೆ. ಹೌದು ಸಿಡಿ ಲೇಡಿ ಲಿಖಿತ ದೂರನ್ನು ಸಲ್ಲಿಸಿದ ನಂತರ ವಕೀಲರ ಜೊತೆ ಚರ್ಚಿಸಿದ ಬಳಿಕ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ ನಮ್ಮ ಆಟ ಶುರು ಹತ್ತು ಸಿಡಿ ಬಂದರೂ ಸಹ ನಾನು ಹೆದರುವುದಿಲ್ಲ ಮಹಾ ನಾಯಕ ಯಾರು ಎಂಬುದು ತಿಳಿಯುತ್ತದೆ ಎಂದು ಡೈಲಾಗ್ ಹೊಡೆದಿದ್ದಾರೆ.

 

 

ನಾನು ಇಲ್ಲೇ ಸದಾಶಿವನಗರದ ನಿವಾಸದಲ್ಲಿಯೇ ಇದ್ದೇನೆ. ಇಲ್ಲಿ ಕುಳಿತುಕೊಂಡೆ ಅಂತಹ ಸರ್ಕಾರವನ್ನೇ ತೆಗೆದಿದ್ದೇವೆ ಇನ್ನೂ ಈ ಪ್ರಕರಣಗಳೆಲ್ಲ ನಮಗೆ ಯಾವ ಲೆಕ್ಕ ಎಂದು ಸಿಡಿ ಪ್ರಕರಣವನ್ನು ಎದುರಿಸಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ರಮೇಶ್ ಜಾರಕಿಹೊಳಿ ಅವರು ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...