Big 3 ಖ್ಯಾತಿಯ ಶೆಟ್ರ ಹಿರಿಮೆಗೆ ಮತ್ತೊಂದು ಗರಿ!

Date:

ಜಯಪ್ರಕಾಶ್ ಶೆಟ್ಟಿ …ಕನ್ನಡ ಪತ್ರಿಕೋದ್ಯಮದ ಹೆಸರಾಂತ ಹೆಸರು.‌ ಕಂಚಿನ ಕಂಠದ ನಿರೂಪಕ..ಸದ್ಯ ಸುವರ್ಣ – 24*7 ಸುದ್ದಿವಾಹಿನಿಯಲ್ಲಿ ಪ್ರಸಕ್ತ ವಿದ್ಯಮಾನಗಳ ವಿಭಾಗದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಕೆಚ್ಚಿದೆಯ ಪತ್ರಕರ್ತ.‌ಕರ್ನಾಟಕದ ಮನೆ-‌ಮನೆಗಳಿಗೂ ಪರಿಚಿತರಾಗಿರು ಜಯಪ್ರಕಾಶ್ ಶೆಟ್ಟಿಯವರು…ಜೆಪಿ ಎಂದೇ ಖ್ಯಾತರು.

ಬಿಗ್ 3 ಎಂಬ ಕಾರ್ಯಕ್ರಮದ ‌ಮೂಲಕ ಜನಪರ ಧ್ವನಿಯಾಗಿ , ಭ್ರಷ್ಟರಿಗೆ ನಡುಕ ಹುಟ್ಟಿಸುವ ಶೆಟ್ರು ಸ್ಕ್ರೀನ್ ನಲ್ಲಿದ್ದಾರೆ ಎಂದರೆ ಟಿವಿ ರಿಮೋರ್ಟ್ ಗೆ ಕೆಲಸ ಇರಲ್ಲ! ಅಷ್ಟೊಂದು ಇಷ್ಟಪಟ್ಟು ಜನ ಜೆಪಿ ಅವರ ವಾರ್ತಾವಾಚನ, ಕಾರ್ಯಕ್ರಮಗಳನ್ನು ನೋಡುತ್ತಾರೆ.
ಕನ್ನಡ ದೃಶ್ಯ ಮಾಧ್ಯಮ ಲೋಕದ ಈ ದಿಗ್ಗಜ ಪತ್ರಕರ್ತರ ಹಿರಿಮೆಗೆ ಮತ್ತೊಂದು ಗರಿ ಅಲಂಕರಿಸಿದೆ.

ಹೌದು, ಸ್ಟಾರ್ ‌ಪತ್ರಕರ್ತ ಬಿಗ್ 3 ಖ್ಯಾತಿಯ ಜಯಪ್ರಕಾಶ್ ಶೆಟ್ಟಿ ಉಪ್ಪಾಳ ಅವರ ಹಿರಿಮೆಗೆ ಮತ್ತೊಂದು ಗರಿ ಸೇರಿದೆ. ಸುವರ್ಣ ನ್ಯೂಸ್ ನಲ್ಲಿ ಶೆಟ್ರು ನಡೆಸಿಕೊಡುವ ಜನಪ್ರಿಯ, ಜನಪರ ಕಾರ್ಯಕ್ರಮ ಬಿಗ್ 3 ಗೆ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಎನ್ಬಾ ಪ್ರಶಸ್ತಿ ಲಭಿಸಿದೆ. ಬಿಗ್ 3 ಕಾರ್ಯಕ್ರಮ ನಿರೂಪಣಾ ಶೈಲಿಗೂ ಜಯಪ್ರಕಾಶ್ ಶೆಟ್ಟಿ ಪ್ರಶಸ್ತಿ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...