ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

Date:

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...