8ನೇ ಕ್ಲಾಸ್‍ನ ಟೀಚರ್ 13ವರ್ಷದ ಸ್ಟೂಡೆಂಟ್‍ನಿಂದ ಗರ್ಭಿಣಿಯಾದ್ಲು..!! ಪಾಠ ಹೇಳಿಕೊಡ ಬೇಕಾದವಳು ಸರಸಕ್ಕೆ ಕರೆದ್ಲು..! 

Date:

ಪ್ರಿಯ ಓದುಗರೇ.. ಮೊದಲಿಗೆ ಒಂದು ವಿಷ್ಯವನ್ನ ಸ್ಪಷ್ಟ ಪಡಿಸಿಬಿಡ್ತೀವೆ.. ಅದೇನಂದ್ರೆ ನೀವು ಮೇಲೆ ಓದಿದ ಮುಖ್ಯ ಹಣೆಬರಹ ಅರ್ಥತ್ ಹೆಡ್‍ಲೈನ್ ನೂರಕ್ಕೆ ನೂರರಷ್ಟು ಸತ್ಯವಾದದ್ದು.. ಅಂದಹಾಗೆ ಈ ಶಿಕ್ಷಕಿಯ ಹೆಸರು ಹೆಸರು ಅಲೆಕ್ಸಾಂಡ್ರಿಯ ವೆರ ಅಂತ..

alex-3 (1)

ಟೆಕ್ಸನ್ ಹೆಸರಿನ ಶಾಲೆಯಲ್ಲಿ ಇಂಗ್ಲೀಷ್ ಹೇಳಿಕೊಡಬೇಕಾದ ಈಕೆ ತನ್ನದೆ ಶಾಲೆ 13 ವರ್ಷದ ಬಾಲಕನಿಗೆ ಸರಸವನ್ನ ಕಲಿಸಿದ್ದಾಳೆ.. ಒಮ್ಮೆ ಈತನನ್ನ ಮನೆಗೆ ಬಿಡೋಕೆ ಹೋಗಿದ್ದ ಸಂದರ್ಭದಲ್ಲಿ ಈ ಇಬ್ಬರ ನಡುವೆ ದೈಹಿಕ ಸಂಪರ್ಕವಾಗಿದೆ..

6-1

ಇದೆ ಮುಂದೆ ಚಾಳಿಯಾಗಿ ಬದಲಾಗಿ 13ವರ್ಷದ ಬಾಲಕನ ಕಡೆಯಿಂದ ಈಕೆ ಗರ್ಭವತಿಯಾಗಿದ್ದಾಳೆ.. ಸದ್ಯಕ್ಕೆ ಈಕೆ ತಲೆ ಮರೆಸಿಕೊಂಡಿದ್ದು ಈಕೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.. ಬಾಲಕನನ್ನ ತನ್ನ ಲೈಂಗಿಕ ಆಸಕ್ತಿಗೆ ದುರುಪಯೋಗ ಪಡೆಸಿಕೊಂಡಿರೋದ್ರಿಂದ ಈಕೆಯನ್ನ ಪೊಲೀಸ್‍ರು ದುರ್ಬಿನು ಹಾಕಿಕೊಂಡು ಹುಡುಕ್ತ ಇದ್ದಾರೆ..

POPULAR  STORIES :

ಈ ಬಾರಿ ಎಷ್ಟು ವೀಕ್ಷಕರು ಐಪಿಎಲ್ ನೋಡಿದರು ಗೊತ್ತಾ..? ಮುಂದಿನ ಐಪಿಎಲ್ ಸರಣಿ ಯಾವ ಟಿವಿ ಪಾಲಾಗಲಿದೆ..?

ಪ್ರೀತಿಸಿದ ಹುಡುಗನ ನೆನಪಲ್ಲಿ..! ಇದು ನನ್ನೊಬ್ಬಳ ಕತೆಯಲ್ಲ, ಹುಡುಗಿಯರ ವ್ಯಥೆ!

ಮರೆಗುಳಿತನಕ್ಕೆ ಮದ್ದುಂಟೇ..???

ಐದು ಕೋಟಿ ಡೀಲ್ ರಹಸ್ಯ..! ಬೆಕ್ಕು ಕಣ್ಣು ಬಿಟ್ಟು ಹಾಲು ಕುಡಿದಿದೆ..!?

ಚರ್ಚ್ ಮೆಟ್ಟಿಲಿನ ಮೇಲೆ ಸೆಕ್ಸ್ ಮಾಡುವಂತಿಲ್ಲ..! ನಾಯಿಯನ್ನು ತಮಾಷೆ ಮಾಡಿದ್ರೇ ಜೈಲೂಟ ಫ್ರೀ..!!

ಮದ್ವೆಯಾದವ್ರು ಒಂದು ಗ್ಲಾಸ್‍ಗಿಂತ ಹೆಚ್ಚು ವೈನ್ ಸೇವಿಸುವಂತಿಲ್ಲ..! ಬಬಲ್ ಗಮ್ ಅಗಿದರೇ ಶಿಕ್ಷೆ ಗ್ಯಾರಂಟಿ..!

ನಮ್ಮ ಕ್ರಿಕೆಟರ್ಸ್ ಎಷ್ಟು ಸಂಬಳ ಪಡಿತಾರೆ ಅನ್ನೋ ಡಿಟೇಲ್ಸ್ ಇಲ್ಲಿದೆ ನೋಡಿ..

ತಮಾಷೆ ಮಾಡಲು ಹೋಗಿ ಗುಂಡಿಟ್ಟು ಕೊಂದೇಬಿಟ್ಟ..! ಸಿಸಿಟಿವಿಯಲ್ಲಿ ಸೆರೆಯಾಯ್ತು ಲೈವ್ ಮರ್ಡರ್..!

ಕೋಳಿ ತಿನ್ನಿ, ಗಾಡಿ ಓಡಿಸಿ..!? ಕೋಳಿಯಿಂದ ಡಿಸೇಲ್ ಉತ್ಪಾದಿಸಬಹುದು..!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...