ಕೊರೊನಾ : ಪ್ರಚಾರ ರದ್ದು ಮಾಡಿದ ರಾಹುಲ್!

Date:

ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸದೊಂದು ಕ್ರಮಕ್ಕೆ ಮುಂದಾಗಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಎಲ್ಲಾ ಚುನಾವಣಾ ಪ್ರಚಾರ ಸಮಾವೇಶಗಳನ್ನು ರದ್ದುಪಡಿಸಿದ್ದಾರೆ.

ಕೊರೊನಾ ವೈರಸ್ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಚುನಾವಣಾ ಪ್ರಚಾರ ಸಮಾವೇಶವನ್ನೂ ರದ್ದು ಮಾಡಲಾಗಿದ್ದು, ತಾವೂ ಕೂಡಾ ಪ್ರಚಾರದಲ್ಲಿ ಭಾಗಿ ಆಗೋದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ.

ಇನ್ನಿತರ ರಾಜಕೀಯ ಪಕ್ಷಗಳೂ ಕೂಡಾ ಈ ಸಂದರ್ಭದಲ್ಲಿ ಯಾವುದೇ ರೀತಿಯ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಬಾರದು, ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಆಳವಾಗಿ ಯೋಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...