ಹೇರ್ ಟ್ರಾನ್ಸ್‍ಪ್ಲಾಂಟ್ ಮಾಡಿಸ್ಕೋತೀರಾ..!? ಸಾವು ಗ್ಯಾರಂಟಿ..!! ಹುಷಾರ್..!!?

Date:

ಕೆಲವರಿಗೆ ಬೊಕ್ಕತಲೆಯ ಸಮಸ್ಯೆ. ಚಿಕ್ಕ ವಯಸ್ಸಿನಲ್ಲಿ ತಲೆಕೂದಲು ಉದುರಿ ಮಾನಸಿಕವಾಗಿ ಜರ್ಝರಿತರಾಗುತ್ತಾರೆ. ಹಾಗಾಗಿಯೇ ಇತ್ತೀಚೆಗೆ ಕೂದಲನ್ನೇ ದಾಳ ಮಾಡಿಕೊಂಡು ಅನೇಕ ಹೇರ್ ಆಯಿಲ್‍ಗಳು ಮಾರುಕಟ್ಟೆಗೆ ಬಂದಿದೆ. ಹೇರ್ ಟ್ರಾನ್ಸ್‍ಪ್ಲಾಂಟ್ ಸೆಂಟರ್‍ಗಳು ತಲೆಯೆತ್ತಿವೆ. ಆದರೆ ಎಲ್ಲಾ ಹೇರ್ ಟ್ರಾನ್ಸ್‍ಪ್ಲಾಂಟ್‍ಗಳಲ್ಲಿ ವೃತ್ತಿಪರ ಸರ್ಜನ್‍ಗಳು ಶಸ್ತ್ರಚಿಕಿತ್ಸೆ ನಡೆಸುವುದಿಲ್ಲ. ಅರೆಬೆಂದವರು ಶಸ್ತ್ರಚಿಕಿತ್ಸೆ ನಡೆಸುತ್ತಾರೆ. ಅದರ ಪರಿಣಾಮ ಜೀವಕ್ಕೂ ಅಪಾಯವಾಗಬಹುದು. ಅಂತಹದ್ದೊಂದು ಘಟನೆ ಚೆನೈನಲ್ಲಿ ನಡೆದಿದೆ. ಮೆಡಿಕಲ್ ವಿದ್ಯಾರ್ಥಿ ಸಂತೋಷ್ ಎಂಬಾತ ಸ್ವಲ್ಪಮಟ್ಟಿಗಿನ ಬೊಕ್ಕತಲೆಯ ನಿವಾರಣೆಗೆ ರೊಬೋಟಿಕ್ ಹೇರ್ ಟ್ರಾನ್ಸ್‍ಪ್ಲಾಂಟ್‍ಗೆ ಹೋಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ. ಅವನಿಂದ ಎಪ್ಪತ್ಮೂರು ಸಾವಿರ ರೂಪಾಯಿ ಹಣಪಡೆದು ಕೂದಲು ಕಸಿಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದ ನಂತರ ಸಂತೋಷ್ ಸಣ್ಣಪ್ರಮಾಣದಲ್ಲಿ ಜ್ವರದಿಂದ ಬಳಲಿದ. ಇದಾಗಿ ಎರಡೇ ದಿನಕ್ಕೆ ಅಸುನೀಗಿದ. ಪ್ರಾಣಕ್ಕೆ ಎರವಾಗುವ ಈ ಶಸ್ತ್ರಕ್ರಿಯೆಗಿಂತ ಬೊಕ್ಕತಲೆಯೇ ಲೇಸಲ್ಲವೇ..!?

 

POPULAR  STORIES :

ದೆಹಲಿಗೆ ಬಾಂಬಿಡ್ತಾನಂತೆ ದಾವೂದ್..! ನರರಾಕ್ಷಸನನ್ನು ಹಿಡಿಯೋ ತಾಕತ್ತಿಲ್ಲವೇ..!?

`ಭಾರತದಿಂದ ಮುಸ್ಲೀಮರನ್ನು ಓಡಿಸಬೇಕು..!?’ ಸಾದ್ವಿ ಪ್ರಾಚಿಯಿಂದ ಮತ್ತೊಂದು ವಿವಾದಾತ್ಮಕ ಹೇಳಿಕೆ #Video

ಅನುಪಮ ಶೆಣೈಗೆ ಬಿಜೆಪಿ ಟಿಕೆಟ್..! ಇದೀಗ ಬಂದ ಸುದ್ದಿ..!

`ಫೇಸ್’ಬುಕ್ ಆಟ ಮುಗಿದಿಲ್ಲವೇ..!? ತೆರೆಮರೆಯಿಂದ ಹೊರಬನ್ನಿ ಮೇಡಂ..!

ಚೀನಾದಲ್ಲಿ ರಂಜಾನ್ ನಿಷೇಧ..! ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಲು ನಿರ್ಧಾರ..!?

ಪಾಶುಪತಾಸ್ತ್ರ- ಟಿಪ್ಪು ಸುಲ್ತಾನನಿಗೂ ಇದಕ್ಕೂ ಇರುವ ನಂಟೇನು??????

ಇಪ್ಪತ್ತೊಂಬತ್ತು ಹೆಣದ ರಾಶಿ ಮೇಲೆ ಯುಪಿ ಸರ್ಕಾರ..! ಒಂದು ರೂಪಾಯಿಗೆ 40 ಲೀಟರ್ ಪೆಟ್ರೋಲ್..!!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...