ಠಾಗೂರ್ ಕೊರೊನಾಗೆ ಬಲಿ

Date:

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆವಿಆರ್ ಠಾಗೂರ್‍ರವರು ಇಂದು ಕೊರೊನಾಗೆ ಬಲಿಯಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆವಿಆರ್ ಠಾಗೂರ್‍ರವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನಾಗಿದ್ದಾರೆ. ಕೆವಿಆರ್ ಠಾಗೂರ್‍ರವರು ಒಬ್ಬ ದಕ್ಷ ಹಾಗೂ ಸದಾ ಲವಲವಿಕೆಯಿಂದ ಇರುತ್ತಿದ್ದ ಕ್ರಿಯಾಶೀಲ ಅಧಿಕಾರಿಯಾಗಿದ್ದರು.

ವಾರ್ತಾ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ ಅವರು 2006ರಲ್ಲಿ ನಡೆದ ಶ್ರವಣಬೆಳಗೊಳ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಪ್ರಚಾರ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...