ಚಿರುವನ್ನು ನೆನೆದ ಮೇಘನಾ ರಾಜ್

Date:

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರು ಕುಟುಬದವರು ಹಾಗೂ ಅಭಿಮಾನಿಗಳನ್ನು ಅಗಲಿ ಒಂದು ವರ್ಷವಾಗುತ್ತಿದೆ. ಈ ನೆನಪನ್ನು ಮೇಘನಾ ರಾಜ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕವಾಗಿ ನೆನಪು ಮಾಡಿಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ನಿಧನರಾದಾಗಿನಿಂದಲೂ ಮೇಘನಾ ರಾಜ್ ಮತ್ತು ಅವರ ಕುಟುಂಬ ಜ್ಯೂನಿಯರ್ ಸರ್ಜಾ ಅವರನ್ನು ನೋಡುತ್ತಾ ಸ್ಟ್ರಾಂಗ್ ಆಗಿ ನಗುಮಖದಿಂದಲೇ ಇತ್ತು. ತಮ್ಮ ಪುಟ್ಟ ಮಗನ ಸಂತೋಷದ ಫೋಟೋಗಳನ್ನು ಮತ್ತು ಚಿರಂಜೀವಿ ಅವರ ನೆನಪುಗಳನ್ನು ಮೇಘನಾ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಇದೀಗ ಚಿರಂಜೀವಿ ಸರ್ಜಾ ಅವರು ನಮ್ಮನ್ನು ಅಗಲಿ ಒಂದು ವರ್ಷ ಆಗಿರುವ ನೆನಪಿಗೆ ಇಬ್ಬರು ಒಟ್ಟಿಗೆ ಇರುವ ಸುಂದರವಾದ ಕ್ಯಾಂಡಿಡ್ ಫೋಟೋವನ್ನು ಹಂಚಿಕೊಂಡಿದ್ದು, “ಯುಎಸ್ ಮೈನ್” ಎಂದು ಶೀರ್ಷಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...