ಜೆಟ್ ಏರ್‍ವೇಸ್ ವಿಮಾನ ಟೇಕ್‍ಆಫ್ ಆಗುವ ವೇಳೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಅವಘಡವಾಗಿಲ್ಲ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ತೆರಳುತ್ತಿದ್ದ ಜೆಟ್ ಏರ್ವೆಸ್ 2839 ವಿಮಾನದಲ್ಲಿ
ಇಂದು ಬೆಳಗ್ಗೆ 9.30 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ಹಿನ್ನಲೆ 10 ಗಂಟೆಗೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ ಪೈಲೆಟ್. ಈ ಲ್ಯಾಂಡಿಂಗ್ ವೇಳೆ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವುದು ಬಿಟ್ಟರೆ ಹೆಚ್ಚಿನ ಅನಾಹುತ ಆಗಿಲ್ಲ.
POPULAR STORIES :
ಸೈನಾ ಸಾಧನೆಗೆ ಕಾರಣ ಕೊಹ್ಲಿಯಂತೆ.. ಅದ್ಹೇಗೆ…?
ಮಗು ಕಳೆದುಕೊಂಡರೂ ಅವರು ಅಪ್ಪ ಅಮ್ಮ ಆದ್ರು..!
ಬಡವರಿಗೆ ಉಚಿತ ಚಿಕಿತ್ಸೆ ನೀಡದ 5 ಖಾಸಗಿ ಆಸ್ಪತ್ರೆಗಳಿಗೆ 700 ಕೋಟಿ ದಂಡ!
ಹ್ಯಾಟ್ರಿಕ್ ಹೀರೊನ `ಖದರ್’ ಸಿನಿಮಾಗೆ ಸಿಕ್ಕಳು ನಾಯಕಿ..!
ಜಗ್ಗುದಾದ ಮೂರು ದಿನದಲ್ಲಿ ಕೊಳ್ಳೆ ಹೊಡೆದ ಹಣವೆಷ್ಟು ಗೊತ್ತಾ..?
ದುಡ್ಡಿಲ್ಲ ಕಾಸಿಲ್ಲ ನೀವೆ ಒಂದು ಏರ್ ಕೂಲರ್‍ನ ಸಿದ್ದ ಮಾಡಬಹುದು..!!
ಕಿಸ್ಸಿಂಗ್ ಹಿಂದಿರೋ ಆರೋಗ್ಯ ರಹಸ್ಯವೇನು..????
ಕನ್ನಡದ ಖ್ಯಾತ ನಟ ಭಿಕ್ಷುಕನ ಗೆಟಪ್‍ನಲ್ಲಿ ಸಂಪಾದಿಸಿದ್ದು ಎಷ್ಟು ಗೊತ್ತಾ..?