ತುಳುನಾಡಿನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಸಿಡಿದೆದ್ದ ನಟಿ!

Date:

ಕರ್ನಾಟಕದ ಪ್ರಾದೇಶಿಕ ಭಾಷೆಗಳಲ್ಲಿ ತುಳು ಭಾಷೆಯೂ ಒಂದು. ಕರಾವಳಿ ಭಾಗದಲ್ಲಿ ತುಳು ಭಾಷೆ ಮಾತನಾಡುವರ ಸಂಖ್ಯೆ ಹೆಚ್ಚಿದೆ. ಕರಾವಳಿಯ ಕೆಲವು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಹೋರಾಟ, ಅಭಿಯಾನವೂ ಆಗಾಗ ನಡೆಯುತ್ತಲೇ ಇದೆ.

 

ಇಲ್ಲೊಬ್ಬ ವ್ಯಕ್ತಿ ತುಳು ಧ್ವಜ ಹೋಲುವಂತೆ ಚಪ್ಪಲಿ ವಿನ್ಯಾಸಗೊಳಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಇದನ್ನ ಗಮನಿಸಿ ನಟಿ ಅದ್ವಿತಿ ಶೆಟ್ಟಿ ವಿರೋಧಿಸಿದ್ದಾರೆ. ‘ಪ್ರತಿಯೊಂದು ಮಾತೃಭಾಷೆಯನ್ನು ಗೌರವಿಸಬೇಕು. ಅಪಮಾನ ಮಾಡುವಂತಹ ಕೆಲಸ ಮಾಡಬಾರದು’ ಎಂದು ನಟಿ ಅದ್ವಿತಿ ಶೆಟ್ಟಿ ಆಕ್ರೋಶ ಹೊರಹಾಕಿದ್ದಾರೆ.

‘ಇದನ್ನು ಸಹಿಸಲು ಸಾಧ್ಯವಿಲ್ಲ. ನನ್ನ ಮಾತೃಭಾಷೆ ತುಳು. ನಾನೊಬ್ಬ ತುಳುವ ಎಂದು ಹೇಳಿಕೊಳ್ಳಲು ನನಗೆ ಹಮ್ಮೆ ಇದೆ. ನಿಜಕ್ಕೂ ಇದು ನೋವು ಉಂಟು ಮಾಡಿದೆ. ನಮ್ಮ ಸುತ್ತಲೂ ಇಂತಹ ವಿಷಯಗಳು ನಡೆಯುತ್ತಿದೆ. ಇಂತಹ ದ್ವೇಷವನ್ನು ಏಕೆ ಹರಡಿಸಬೇಕು, ಏಕೆ ಮಾತನಾಡಬೇಕು’ ಎಂದು ನಟಿ ಅದ್ವಿತಿ ಶೆಟ್ಟಿ ಇನ್ಸ್ಟಾಗ್ರಾಂನಲ್ಲಿ ಬೇಸರ ವ್ಯಕ್ತಪಡಿಸಿದರು.

 

 

 

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...