ಬಿಗ್ ಬಾಸ್ 2nd ಇನ್ನಿಂಗ್ಸ್ ಗೆ ಸುದೀಪ್ ರೆಡಿ

Date:

ಕೊರೋನಾ ವೈರಸ್ ನಿಂದಾಗಿ ಅರ್ಧಕ್ಕೆ ಮೊಟಕುಗೊಂಡ ಕನ್ನಡದ ಫೇಮಸ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ಇದೀಗ ಮತ್ತೆ ಆರಂಭವಾಗುತ್ತಿದೆ. ನಾಳೆಯಿಂದ ಬಿಗ್ ಬಾಸ್ ಆರಂಭವಾಗುತ್ತಿದ್ದು, ಸ್ಪರ್ಧಿಗಳು ಈಗಾಗಲೇ ಪ್ರೇಕ್ಷರಿಗೆ ಮನರಂಜನೆ ನೀಡಲು ರೆಡಿಯಾಗಿದ್ದಾರೆ. ಇತ್ತ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಕೂಡ ಹೊಸತನದೊಂದಿಗೆ ಸಿದ್ಧರಾಗಿದ್ದಾರೆ.
ಹೌದು. ನಾಳೆಯಿಂದ ಬಿಗ್ ಬಾಸ್ ಆರಂಭವಾಗುತ್ತಿರುವುದಾಗಿ ಈಗಾಗಲೇ ವಾಹಿನಿ ದೃಢಪಡಿಸಿದೆ. ಅಲ್ಲದೆ ಸ್ಪರ್ಧಿಗಳು ರೆಡಿಯಾಗುತ್ತಿರುವ ಪ್ರೋಮೋಗಳನ್ನು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿದೆ. ಇದೀಗ ಈ ಸಂಬಂಧ ಕಿಚ್ಚ ಸುದೀಪ್ ಕೂಡ ತಮ್ಮ ಫೋಟೋದೊಂದಿಗೆ ಬರೆದುಕೊಂಡು ಬಿಗ್ ಬಾಸ್ ಗೆ ಸನ್ನದ್ಧವಾಗಿರುವುದಾಗಿ ತಿಳಿಸಿದ್ದಾರೆ.
ಕಿಚ್ಚ ಹೇಳಿದ್ದೇನು..? ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅಲ್ಪ ವಿರಾಮ ಬಿದ್ದಿತ್ತು. ಇದರಿಂದ ಸ್ಪರ್ಧಿಗಳಿಗೆ ಬ್ರೇಕ್ ಸಿಕ್ತು. ಹೀಗಾಗಿ ಈಗಾಗಲೇ ಸ್ಪರ್ಧಿಗಳು ವಿರಾಮ ತೆಗೆದುಕೊಳ್ಳಲು ಹೊರ ಹೊರಗಿದ್ದಾರೆ. ಈ ಮೂಲಕ ಅವರ ಸ್ಥಾನ ಮತ್ತು ಜನಪ್ರಿಯತೆಯನ್ನು ತಿಳಿದಿದ್ದಾರೆ. ಅಲ್ಲದೆ ಕೆಲ ಕಂತುಗಳನ್ನು ನೋಡಿದ್ದಾರೆ. ಹೀಗಾಗಿ ಪ್ರತಿ ಸ್ಪರ್ಧಿಗಳು ಏನೇನು ಮಾತನಾಡಿದ್ದಾರೆಂದು ತಿಳಿದಿದೆ. ಈಗ “ಮರು-ಪ್ರವೇಶ”. ಇದು ಹೊಸದು ಮತ್ತು ಇದು ಮಜವಾಗಿದೆ ಎಂದು ಸುದೀಪ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...