ಖಾಸಗಿ ಚಿತ್ರಗಳು ಲೀಕ್; ದೂರು ದಾಖಲಿಸಿದ ದಿವ್ಯ ಉರುಡುಗ!

Date:

ಇತ್ತೀಚಿನ ಕೆಲ ದಿನಗಳಿಂದ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿ ದಿವ್ಯಾ ಉರುಡುಗ ಅವರ ವೈಯಕ್ತಿಕ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ದಿವ್ಯಾ ಉರುಡುಗ ವ್ಯಕ್ತಿಯೋರ್ವನ ಚುಂಬಿಸುತ್ತಿರುವ ಮತ್ತು ಅಪ್ಪಿಕೊಂಡಿರುವ ಫೋಟೋಗಳು ಲೀಕ್ ಆಗಿದ್ದು ಸಾಮಾಜಿಕ ಜಾಲತಾಣದೆಲ್ಲೆಡೆ ಆ ಫೋಟೋಗಳದ್ದೇ ಕಾರುಬಾರಾಗಿದೆ.

ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ದಿವ್ಯಾ ಉರುಡುಗ ಫೋಟೋಗಳು ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಇರುವಾಗ ಈ ರೀತಿ ವೈರಲ್ ಆಗಿದ್ದು ಆ ಚಿತ್ರಗಳನ್ನು ಲೀಕ್ ಮಾಡಿದವರ ವಿರುದ್ಧ ಇದೀಗ ದಿವ್ಯಾ ಉರುಡುಗ ಮನೆಯವರು ತಿರುಗಿಬಿದ್ದಿದ್ದಾರೆ.

 

ದಿವ್ಯಾ ಉರುಡುಗ ವೈಯಕ್ತಿಕ ಚಿತ್ರಗಳನ್ನು ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದಿವ್ಯಾ ಉರುಡುಗ ಪರವಾಗಿ ಅವರ ಮನೆಯವರು ದೂರು ದಾಖಲಿಸಿದ್ದಾರೆ ಎನ್ನಲಾಗುತ್ತಿದ್ದು ಈ ಚಿತ್ರಗಳನ್ನು ಲೀಕ್ ಮಾಡಿದವರ ವಿರುದ್ಧ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕೆಂದು ದಿವ್ಯಾ ಉರುಡುಗ ಮನೆಯವರು ಮನವಿ ಮಾಡಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...