ದರ್ಶನ್ ಅಭಿನಯದ ಬುಲ್ ಬುಲ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಚಿತಾ ರಾಮ್ ಎಲ್ಲಿಯೂ ಹಿಂತಿರುಗಿ ನೋಡಲೇ ಇಲ್ಲ. ಕನ್ನಡದ ಬಹುತೇಕ ಎಲ್ಲಾ ದೊಡ್ಡ ದೊಡ್ಡ ನಟರ ಜೊತೆ ಅಭಿನಯಿಸಿರುವ ರಚಿತಾ ರಾಮ್ ಸದ್ಯ ಚಂದನವನದ ನಂಬರ್ ಒನ್ ನಟಿಯಾಗಿ ಮಿಂಚುತ್ತಿದ್ದಾರೆ.
ಸಿನಿಮಾಗಳಲ್ಲಿ ಯಾವುದೇ ಪಾತ್ರವಾದರೂ ಚೆನ್ನಾಗಿ ಅಭಿನಯಿಸಿ ಸೈ ಎನಿಸಿಕೊಳ್ಳುವ ರಚಿತಾ ರಾಮ್ ಬುಲ್ ಬುಲ್ ರೀತಿಯ ಡೀಸೆಂಟ್ ಪಾತ್ರ ಮತ್ತು ಐ ಲವ್ ಯೂ ರೀತಿಯ ಬೋಲ್ಡ್ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ರಚಿತಾ ರಾಮ್ ಅವರ ಕೆಲ ಹಾಟ್ ಅವತಾರದ ಫೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಹರಿದಾಡುತ್ತಿದ್ದು ಅವುಗಳ ಝಲಕ್ ಇಲ್ಲಿದೆ ನೋಡಿ.