ಕರ್ನಾಟಕ ಕ್ರಶ್ ಎಂದು ಹೆಸರು ಮಾಡಿರುವ ನಟಿ ಆಶಿಕಾ ರಂಗನಾಥ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕನ್ನಡ ಚಿತ್ರರಂಗದ ಹಲವಾರು ತಾರೆಗಳು ಆಶಿಕಾ ರಂಗನಾಥ್ ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯವನ್ನು ಕೋರಿದ್ದಾರೆ ಆಶಿಕಾ ರಂಗನಾಥ್ ಅಭಿನಯಿಸುತ್ತಿರುವ ಮುಂದಿನ ಚಿತ್ರಗಳು ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶುಭಾಶಯವನ್ನು ಕೋರಿದ್ದಾರೆ.
ಹೀಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಟಿ ಆಶಿಕಾ ರಂಗನಾಥ್ ಅವರ ಕೆಲವೊಂದಿಷ್ಟು ಹಾಟ್ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅವುಗಳ ಜಲಕ್ ಮುಂದೆ ಇದೆ ನೋಡಿ..