ಇಂಡಿಯಾ-ಪಾಕಿಸ್ತಾನದ ಹುಸೇನ್ ವಾಲಾ ಗಡಿಯಲ್ಲಿ ನಡೆದ 40 ನಿಮಿಷಗಳ ಧ್ವಜ ಇಳಿಸುವ ಕಾರ್ಯಕ್ರಮದಲ್ಲಿ ಇಂಡಿಯಾ-ಪಾಕ್ ಸೈನಿಕರು ಕೈಕೈ ಮಿಲಾಯಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.
ವಾಘಾ ಗಡಿ ದ್ವಾರಕ್ಕೆ ಸಮೀಪ ಇರುವ ಹುಸೈನ್ ವಾಲಾ ರಾಷ್ಟ್ರೀಯ ಹುತಾತ್ಮರ ಸ್ಮಾರಕದಲ್ಲಿ 1959ರಿಂದಲೂ ದಿನ ನಿತ್ಯ ಉಭಯ ದೇಶಗಳ ಧ್ವಜವನ್ನು ಇಳಿಸುವ ರಿಟ್ರೀಟ್ ಸೆರಮನಿ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ. ಈ ಮಧ್ಯೆ ಜೂನ್ ೯ ರಂದು ಪ್ರಾರಂಭದಲ್ಲಿ ದೈನಂದಿನ ಕಾರ್ಯಕ್ರಮವು ವಿಧಿವತ್ತಾಗಿ ನಡೆಯುತ್ತಿತ್ತು. ಈ ವೇಳೆ ಬಿಎಸ್ಎಫ್ ಜವಾನ್ ಮತ್ತು ಪಾಕ್ ರೇಂಜರ್ ಕೈಕೈ ಮಿಲಾಯಿಸಿದ್ದಾರೆ.
ಇಂಡಿಯಾ-ಪಾಕ್ ಸೈನಿಕರು ಕಾದಾಡಿಕೊಳ್ಳುತ್ತಿದ್ದಂತೆ ಹಿರಿಯ ಅಧಿಕಾರಿಗಳು ಮಧ್ಯಪ್ರವೇಶದಿಂದಾಗಿ ಪರಿಸ್ಥಿತಿ ತಿಳಿಗೊಂಡಿದೆ. ಇತ್ತಾ ನೂರಾರು ಭಾರತೀಯರು ಅತ್ತಾ ಪಾಕ್ ಪ್ರಜೆಗಳು ಸೇರಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗಿದೆ.
Video :
POPULAR STORIES :
ಶುರುವಾಯ್ತು ಮತ್ತೆ ಕನ್ನಡಿಗರ ಪರ್ವ..! ಭಾರತ ಕ್ರಿಕೆಟ್‍ನಲ್ಲಿ ಮತ್ತೆ ಹಳೆ ಹುಲಿಗಳು ಘರ್ಜಿಸುತ್ತಿವೆ..!
ಭಾರತೀಯ ಕ್ರಿಕೆಟ್ ದಿಗ್ಗಜರ ಎಜುಕೇಷನಲ್ ಕ್ವಾಲಿಫಿಕೇಷನ್‍ನ ಡೀಟೇಲ್ಸ್..!
ಮನೆ ಖರೀದಿಗೆ ಲೋನ್ ಬೇಕೇ????ಎಚ್ಚರ!!!!
ಅಪಘಾತ ಆಗಿದ್ದು 2009ರಲ್ಲಿ, 50,18,979 ರೂಪಾಯಿ ಸಿಕ್ಕಿದ್ದು 2016ರಲ್ಲಿ!
ಹುಡುಗಿಯರಿಗೂ ಅಂಟಿತೇ ರ‍್ಯಾಗಿಂಗ್ ರೋಗ..?? ಹೆಣ್ಣಿಗೆ ಹೆಣ್ಣೇ ಶತ್ರುವಾದಳೇ.?
ಕಬಾಲಿಗೆ ಕನ್ನಡದಲ್ಲಿ ಟಾಂಗ್ ಕೊಡುವ ಸಿನಿಮಾ ಯಾವುದು.?
ಕಾರ್ಮಿಕ ನಿದ್ರೆ ಮಾಡಿದ್ದಕ್ಕೆ ಬಟ್ಟೆ ಬಿಚ್ಚಿ ಹೊಡೆದ ಅವಿವೇಕಿ ಅಧಿಕಾರಿ..!
ರೈಲು ನಿಲ್ದಾಣದಲ್ಲಿ ಪುಕ್ಕಟೆ ವೈ-ಫೈನಲ್ಲಿ ಭಾರತೀಯರು ಏನ್ ಹುಡುಕುತ್ತಾರೆ? ಗೂಗಲ್ ಬಯಲು ಮಾಡಿದ ರಹಸ್ಯ!