ದಾವಣಗೆರೆ & ಬಳ್ಳಾರಿಯಲ್ಲಿ ಉದ್ಯೋಗಾವಕಾಶ

Date:

ಮರಿಯಮ್ಮನ ಹಳ್ಳಿಯ ಸರ್ಕಾರಿ ಟೂಲ್ ರೂಮ್ ಮತ್ತು ಟ್ರೈನಿಂಗ್ ಸೆಂಟರ್‌ನ 2021-22 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಮೇಕಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೆಂಟರ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಅರ್ಜಿಗಳನ್ನು ಪ್ರಾಂಶುಪಾಲರಿAದ ಖುದ್ದಾಗಿ ನಗದು ಅಥವಾ ಅಂಚೆ ಮೂಲಕ ಕ್ರಾಸ್ ಮಾಡಿದ ರೂ.250 ಡ್ರಾಫ್ಟ್ (ಎಸ್.ಸಿ./ಎಸ್.ಟಿ ಮತ್ತು ವರ್ಗ-1 ವಿದ್ಯಾರ್ಥಿಗಳಿಗೆ ರೂ.125 ಮಾತ್ರ) ಸಲ್ಲಿಸಿ ಪಡೆಯಬಹುದು. ಅರ್ಜಿಯನ್ನು ಪಡೆಯಲು ಮತ್ತು ಭರ್ತಿ ಮಾಡಿದ ಅರ್ಜಿಗಳನ್ನು ಜಿ.ಟಿ.ಟಿ.ಸಿ ಹೊಸಪೇಟೆ ಮರಿಯಮ್ಮನಹಳ್ಳಿ ವಿಳಾಸಕ್ಕೆ ಸಲ್ಲಿಸಿ.

and Training Centre Harihara Road Mariyammana halli Hosapete-583222ಗೆ ಖುದ್ದಾಗಿ ಅಥವಾ ದೂ.ಸಂ:8073979750, ಮೊ.ಸಂ:99023 97658 ಗೆ ಸಂಪರ್ಕಿಸಬಹುದು.

ಡಿ.ಇಎಲ್.ಡಿ (ಟಿಸಿಹೆಚ್) ಕೋರ್ಸ್‌ಗೆ ಅರ್ಜಿ ಆಹ್ವಾನ

ದಾವಣಗೆರೆ, ಆ.13: ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿನ ಡಿ.ಇಎಲ್.ಡಿ (ಟಿಸಿಎಚ್) ಕೋರ್ಸ್ ದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ, ಶುಲ್ಕದ ಮಾಹಿತಿ, ಅರ್ಹತೆ, ಮೀಸಲಾತಿ ವಿವರ ಮತ್ತು ಇತರೆ ಮಾಹಿತಿಗಳನ್ನು www.schooleducation.kar.nic.in ವೆಬ್‌ಸೈಟ್ ಮೂಲಕ ಪಡೆದುಕೊಳ್ಳಬಹುದು. ಅಲ್ಲದೆ ವೆಬ್‌ಸೈಟ್ ಮೂಲಕ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ನಿಗದಿತ ದಾಖಲೆಗಳು ಮತ್ತು ಅರ್ಜಿ ಶುಲ್ಕ ಪಾವತಿಸಿದ ಡಿ.ಡಿ. ಯೊಂದಿಗೆ ನೋಡಲ್ ಕೇಂದ್ರವಾದ ಡಯಟ್, ದಾವಣಗೆರೆ ಇಲ್ಲಿ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 98444 01092, 96202 71112, 08192-231156ಕ್ಕೆ ಸಂಪರ್ಕಿಸಬಹುದು ಎಂದು ಡಯಟ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...