ಈ 6 ಸೇನಾ ಯೋಧರಿಗೆ ಶೌರ್ಯ ಚಕ್ರ

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನಾ ಸಿಬ್ಬಂದಿಗೆ ದೇಶದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕಳೆದ ವರ್ಷ ಯೋಧರ ಸಾಧನೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ.

 

ಭಾರತೀಯ ಸೇನೆಯ ಪ್ರಕಾರ, ಮೇಜರ್ ಅರುಣ್ ಕುಮಾರ್ ಪಾಂಡೆ, ಮೇಜರ್ ರವಿಕುಮಾರ್ ಚೌಧರಿ, ಕ್ಯಾಪ್ಟನ್ ಅಶುತೋಷ್ ಕುಮಾರ್ (ಮರಣೋತ್ತರ), ಕ್ಯಾಪ್ಟನ್ ವಿಕಾಸ್ ಖಾತ್ರಿ, ರೈಫಲ್ ಮ್ಯಾನ್ ಮುಖೇಶ್ ಕುಮಾರ್ ಮತ್ತು ಸಿಪಾಯಿ ನೀರಜ್ ಅಹ್ಲಾವತ್ ಅವರಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಸ್ವಾತಂತ್ರ್ಯ ದಿನಾಚರಣೆ ದಿನದಂದು ನಾಲ್ಕು ಸೇನಾ ಸಿಬ್ಬಂದಿಗೆ ಬಾರ್ ಟು ಸೇನಾ ಪದಕವನ್ನು ನೀಡುವುದಕ್ಕೆ ಹಾಗೂ 116 ಇತರರನ್ನು ಸೇನಾ ಪದಕಕ್ಕಾಗಿ ಹೆಸರಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಭಾರತೀಯ ಸೇನೆ ಪ್ರಕಾರ, ರಾಷ್ಟ್ರೀಯ ರೈಫಲ್ಸ್‌ನ 44 ನೇ ಬೆಟಾಲಿಯನ್‌ನ ಮೇಜರ್ ಪಾಂಡೆ ಕಳೆದ ವರ್ಷ ಜೂನ್ 9 ಮತ್ತು 10 ರಂದು ಜಮ್ಮು ಮತ್ತು ಕಾಶ್ಮೀರದ ಹಳ್ಳಿಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿದರು. ಇಬ್ಬರು ಹಾರ್ಡ್‌ಕೋರ್ ಭಯೋತ್ಪಾದಕರ ಹುಟ್ಟಗಿಸುವಲ್ಲಿ “ಅಪ್ರತಿಮ ಧೈರ್ಯ” ತೋರಿಸಿದ್ದರು.

 

 

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...