ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆ

Date:

ಶುಕ್ರವಾರದಿಂದ (ಸೆ.3) ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಒಂದೇ ದಿನ ಎರಡು ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳ ಮನವಿ ಸಲ್ಲಿಸಿದ್ದರು.

ಹೀಗಾಗಿ ಶುಕ್ರವಾರದ ಬದಲು ಸೆಪ್ಟೆಂಬರ್ 13ರಿಂದ ಪದವಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಮುಂದೂಡಿಕೆ ಬಗ್ಗೆ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ಅಧಿಕೃತ ಮಾಹಿತಿ ನೀಡಿದ್ದಾರೆ.

 

“ಪದವಿ ವಿದ್ಯಾರ್ಥಿಗಳ ಹಿತದೃಷ್ಟಿ ನಮಗೆ ಮುಖ್ಯ. ಆದ್ದರಿಂದ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ ನೀಡಲಾಗುವುದು,” ಎಂದು ಸಹ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...