ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಬೊಮ್ಮಾಯಿ ಹೇಳಿಕೆ

Date:

ಕಲಬುರಗಿ ಮಹಾನಗರ ಪಾಲಿಕೆಯ 55 ವಾರ್ಡ್‌ಗಳಿಗೆ ನಡೆದ ಚುನಾವಣೆ ಫಲಿತಾಂಶ ಸೋಮವಾರ (ಸೆ.6)ರಂದು ಹೊರ ಬಂದಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನಡೆದ ತೀವ್ರ ಪೈಪೋಟಿಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 4 ಸ್ಥಾನ ಪಡೆದಿರುವ ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಹೆಚ್ಚಾಗಿದೆ.

ಕಲಬುರಗಿ ಮಹಾನಗರ ಪಾಲಿಕೆ ಮೇಲೆ ನಿಯಂತ್ರಣ ಸಾಧಿಸಲು ಬಿಜೆಪಿ ಪಕ್ಷ ಜೆಡಿಎಸ್ ಜೊತೆ ಕೈಜೋಡಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, “ಯಾವುದೇ ವಿವರವಾದ ಚರ್ಚೆ ಮಾಡಿಲ್ಲ, ನಾನು ಅವರಿಗೆ (ಎಚ್.ಡಿ. ಕುಮಾರಸ್ವಾಮಿ) ಒಟ್ಟಿಗೆ ಹೋಗೋಣ ಎಂದು ಹೇಳಿದ್ದೇನೆ. ಅವರು ಸ್ಥಳೀಯ ನಾಯಕರೊಂದಿಗೆ ಮಾತನಾಡಿ ನಂತರ ನಿರ್ಧರಿಸುತ್ತಾರೆ,” ಎಂದರು.

 

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...