ಕಿಚ್ಚ ಸುದೀಪ್ ಮತ್ತು ಪ್ರಿಯಾ ಸುದೀಪ್ ದಂಪತಿ ವಿಚ್ಛೇದನ ಅರ್ಜಿ ವಿಚಾರಣೆ ಮತ್ತೊಮ್ಮೆ ಮುಂದೂಡಲಾಗಿದ್ದು ಮತ್ತೆ ಸತಿ-ಪತಿ ಒಂದಾಗುವ ಸಾಧ್ಯತೆ ದಟ್ಟವಾಗಿದೆ.
ವಿಚ್ಛೇದನದಿಂದ ಹಿಂದೆ ಸರಿಯಲು ಪ್ಲಾನ್– ಫ್ಯಾಮಿಲಿ ಕೋರ್ಟ್‍ನಲ್ಲಿ ಸಮಯಾವಕಾಶಕ್ಕೆ ಮನವಿ
ನಟ ಸುದೀಪ್ ಹಾಗೂ ಪ್ರಿಯಾ ಸುದೀಪ್ ದಂಪತಿ ವಿಚ್ಛೇದನ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದ್ದು, ಇವರ ವಿಚ್ಛೇದನ ಸುಖಾಂತ್ಯ ಕಾಣುವ ನಿರೀಕ್ಷೆಗಳು ಹೆಚ್ಚಾಗಿವೆ.
ಇಂದು ಸುದೀಪ್ ,ಪ್ರಿಯಾ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಬೇಕಿತ್ತು. ಆದರೆ ಕೋರ್ಟ್ ವಿಚಾರಣೆಗೆ ದಂಪತಿ ಬರದೆ ಗೈರು ಹಾಜರಾಗಿದ್ದಾರೆ. ಸುದೀಪ್ ಪರ ವಕೀಲರು ವಿಚ್ಛೇದನ ಪ್ರಕರಣವನ್ನು ಮನೆಯಲ್ಲಿಯೇ ಬಗೆಹರಿಸಿಕೊಳ್ಳುವುದಾಗಿ ಹೇಳಿದ್ದು ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ
ಇದನ್ನುಗಮಿಸಿದರೆ ಸುದೀಪ್ ಪ್ರಿಯ ತಮ್ಮ ವಿಚ್ಛೇದನ ಅರ್ಜಿಯನ್ನು ಹಿಂಪಡೆಯುವ ಸಾಧ್ಯತೆ ಇದೆ. ಅಷ್ಟೇ ಅಲ್ಲದ ಇದಕ್ಕೆ ಪುರಾವೆ ಎಂಬಂತೆ ಮೊನ್ನೆ ಮೊನ್ನೆಯಷ್ಟೇ ಜಿಗರ್‍ಥಂಡ ಸಿನಿಮಾ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಸುದೀಪ್, ಪ್ರಿಯಾ,ಪುತ್ರಿ ಸಾನ್ವಿ ಜೊತೆಯಾಗಿ ಕಾಣಿಸಿಕೊಂಡಿದ್ದರು.
ಎನಿವೇ ಮತ್ತೆ ಮುಚ್ಚಿ ಸಂಸಾರ ಒಂದಾಗಲಿ ಅನ್ನೋದು.ಅಭಿಮಾನಿಗಳ ಆಶಯ
Recent video together :
POPULAR STORIES :
ಇನ್ಮುಂದೆ ಶಾಲೆಗಳಿಗೆ ಕಟ್ಟಬೇಕಿಲ್ಲ ಲಕ್ಷಗಟ್ಟಲೆ ಡೊನೇಷನ್..!
ನೀವು ಫೇಸ್‍ಬುಕ್‍ನಲ್ಲಿ ಫೇಮಸ್ಸಾದ್ರೆ ಸುಲಭದಲ್ಲಿ ಸಾಲ ಸಿಗುತ್ತೆ..!
ಇಟ್ಟರೆ ಸಗಣಿಯಾದೆ, ತಟ್ಟಿದರೆ ಬೆರಣಿಯಾದೆ..ಮೂತ್ರ ಹೊಯ್ದರೆ ಬಂಗಾರವಾದೆ..! #Gold in Cow
ಹಾಳಾಗಿ ಹೋಗ್ತೀಯಾ…! ಕೊಳ್ಳೇಗಾಲ ಅಂದಾಕ್ಷಣ ಸಿಎಂ ಕಾಲ್ಕಿತ್ತಿದ್ದು ಯಾಕೆ..?
ಹುಡುಗಿಯರಿಗೆ ಕಿರುಕುಳ ಕೊಡ್ತಿದ್ದ 420ಗೆ ಧರ್ಮದೇಟು..! ಹೆಂಗಿದ್ದಾ ಹೆಂಗಾದ? ಬೇಕಿತ್ತಾ ಪಾಪಿ ನಿನಗಿದು?
ಗ್ರೇಟ್ ಖಲಿಯ ಶಿಷ್ಯನನ್ನು ಸೋಲಿಸಿದ ಹರ್ಭಜನ್ ಸಿಂಗ್..!
ವೆಂಕಟ್ ಗೆ ಮತ್ತೆ ಹುಚ್ಚು ಹಿಡೀತಾ? ಹುಚ್ಚ ವೆಂಕಟ್ ರಮ್ಯಾಗೆ ಎನಂದ್ರು ಗೊತ್ತಾ..?