ಸೆಪ್ಟೆಂಬರ್ 21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Date:

ಬೆಂಗಳೂರಿನ ವಿವಿಧೆಡೆ ಸೆಪ್ಟೆಂಬರ್ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಹಲವು ಕಡೆ ಕರೆಂಟ್ ಇರುವುದಿಲ್ಲ.

ಬೆಳಗ್ಗೆ 9 ರಿಂದ 4 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವಿದ್ಯುತ್ ಇರುವುದಿಲ್ಲ. ವಿದ್ಯಾನಗರ ಕ್ರಾಸ್, ದೊಡ್ಡಜಾಲ, ಚಿಕ್ಕಜಾಲ, ಸೋನಪ್ಪನಹಳ್ಳಿ, ಮೇಸಗಾನಹಳ್ಳಿ, ಹುಟ್ಟನಹಳ್ಳಿ, ಕೋಳಿಪುರ, ಕಾದಿಗಾನಹಳ್ಳಿ, ನವರತ್ನ ಅಗ್ರಹಾರ, ಸಾದಹಳ್ಳಿ ಗೇಟ್, ಚನ್ನಹಳ್ಳಿ, ಬೈನಹಳ್ಳಿ, ಥರಬನಹಳ್ಳಿ, ಗಾದೇನಹಳ್ಳಿ, ಹೊಸಹಳ್ಳಿ, ಹುಣಸಮಾರನಹಳ್ಳಿ, ಬೂದಿಗೆರೆ ಟೌನ್, ಗಂಗಾವರ, ಚೌಡಪ್ಪನಹಳ್ಳಿ, ನಾಗೇನಹಳ್ಳಿ, ರೆಡ್ಡಿಹಳ್ಳಿ, ಮಂಚಪ್ಪನಹಳ್ಳಿ, ಹುಣಸೂರು, ದೊಡ್ಡಹುಲ್ಲೂರು, ಚಿಕ್ಕನಲ್ಲೂರಹಳ್ಳಿ, ಯೆಲಚೇನಹಳ್ಳಿ, ತಾವರೆಕೆರೆ, ಗಂಗಾಪುರ, ಕಮ್ಮಸಂದ್ರ, ಅತ್ತಿಬೆಲೆ, ಸೂಲಿಬೆಲೆ, ನಲಗಾನಹಳ್ಳಿ, ಚನ್ನರಾಯಪಟ್ಟಣದಲ್ಲಿ ವಿದ್ಯುತ್ ಇರುವುದಿಲ್ಲ.

ವಿಧಾನಸೌಧ, ಮೆಜೆಸ್ಟಿಕ್, ಎಂಜಿ ರಸ್ತೆ, ಯಶವಂತಪುರ, ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮೀ ಲೇಔಟ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ನೀರು ರಸ್ತೆಯ ಮೇಲೆಯೇ ಹರಿಯುತ್ತಿದೆ. ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

 

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...