ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು

Date:

ನೈಋತ್ಯ ರೈಲ್ವೆ ಕರ್ನಾಟಕದಲ್ಲಿ ‘ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು’ ಓಡಿಸಲು ತಯಾರಿ ನಡೆಸಿದೆ. ದೇಶದ ಅತಿ ವೇಗದ ರೈಲು ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ಆಗಿದೆ. ಈಗಾಗಲೇ ದೇಶದಲ್ಲಿ ಈ ರೈಲುಗಳು ಸಂಚಾರ ನಡೆಸುತ್ತಿವೆ.

ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ ಕಿಶೋರ್ ಈ ಕುರಿತು ಮಾತನಾಡಿದರು, “ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಲಾಗುತ್ತದೆ” ಎಂದು ಹೇಳಿದರು. “ಎರಡು ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸಿದೆ ಸಂಚಾರದ ಅವಧಿ ಕಡಿಮೆಯಾಗಲಿದೆ. ಪ್ರಸ್ತುತ 7 ಗಂಟೆ ಇರುವ ಪ್ರಯಾಣದ ಅವಧಿ 5 ಗಂಟೆ 30 ನಿಮಿಷಕ್ಕೆ ಇಳಿಕೆಯಾಗಲಿದೆ” ಎಂದು ತಿಳಿಸಿದರು.

ಕೇಂದ್ರ ಸಚಿವರಿಗೆ ಮನವಿ; ಧಾರವಾಡದ ಬಿಜೆಪಿ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿ ಬೆಂಗಳೂರು-ಧಾರವಾಡ ನಡುವೆ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಓಡಿಸುವ ಕುರಿತು ಮನವಿಯನ್ನು ಸಲ್ಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್...

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ! ಬೆಂಗಳೂರು:  ಸಿಲಿಕಾನ್ ಸಿಟಿ...

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ! ಬೆಂಗಳೂರು: ಕೋಟಿ...

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ ದಕ್ಷಿಣ ಕನ್ನಡ:...