ಸರ್ಕಾರಿ ಕಾಲೇಜುಗಳ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಧ್ಯಾಪಕರ ಹುದ್ದೆಗಳ ಭರ್ತಿಗೆ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆ ಇರಲಿದ್ದು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಸಹಾಯಕ ಪ್ರಾಧ್ಯಾಪಕ

ಹುದ್ದೆಗಳ ಸಂಖ್ಯೆ: 1242

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಎನ್‌ಇಟಿ, ಕೆಎಸ್‌ಇಟಿ ಹಾಗೂ ಪಿಎಚ್‌ಡಿ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 22 ವರ್ಷ ಹಾಗೂ ಗರಿಷ್ಠ 40 ವರ್ಷ. 2ಎ, 2ಬಿ, ಹಾಗೂ 3ಎ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಇತರ ಪ್ರವರ್ಗಗಳಿಗೆ
₹ 2000, ಎಸ್‌ಸಿ/ ಎಸ್‌ಟಿ ಹಾಗೂ ಪ್ರವರ್ಗ -1 ರ ಅಭ್ಯರ್ಥಿಗಳಿಗೆ ₹ 1000.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್‌ 31, 2021

ಹೆಚ್ಚಿನ ಮಾಹಿತಿಗೆ: https://kea.kar.nic.in

 

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...