ಅಯ್ಯೋ ವಿಚಿತ್ರ! ಮಹಿಳೆ ಕೊಂದು 2 ಕಾಲಿನ ಜೊತೆ ಕೊಲೆಗಾರರು ಪರಾರಿ

Date:

ಶಸ್ತ್ರಚಿಕಿತ್ಸೆ ಮೂಲಕ ಮಂಡಿಗೆ ಅಳವಡಿಸಿದ್ದ ಸ್ಟೀಲ್ ಚಿಪ್ಪುಗಳನ್ನು ಕದಿಯಲು ದುಷ್ಕರ್ಮಿಗಳು ಮಹಿಳೆಯೊಬ್ಬಳನ್ನು ಕೊಂದು ಆಕೆಯ ಎರಡು ಕಾಲುಗಳನ್ನು ಕದ್ದೊಯ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಜೈಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಖತೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ಮಹಿಳೆ ಗೀತಾ ದೇವಿ ಅವರನ್ನು ಬರ್ಬರವಾಗಿ ಹೊಡೆದು ಹತ್ಯೆ ಮಾಡಲಾಗಿದೆ.

ಗೀತಾ ದೇವಿ ಹಸು ಮೇಯಿಸಲು ಕಾಡಿಗೆ ಹೋದಾಗ ದುಷ್ಕರ್ಮಿಗಳು ದಾಳಿ ಮಾಡಿ ಹೊಡೆದು ಕೊಂದಿದ್ದಾರೆ ಎಂದು ಜಮ್ವಾ ರಾಮ್ ಘಡ್ ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನದ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮಂಡಿಗೆ ಭಾರೀ ಬೆಲೆಯ ಮಂಡಿ ಚಿಪ್ಪುಗಳನ್ನು ಹಾಕಿಸಿಕೊಳ್ಳುವುದು ವಾಡಿಕೆ. ಈ ಸ್ಟೀಲ್ ಗಳನ್ನು ಕದಿಯುವ ಉದ್ದೇಶದಿಂದ ಆಕೆಯನ್ನು ಕೊಂದು ದುಷ್ಕರ್ಮಿಗಳು ಕಾಲುಗಳನ್ನು ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ ಇತ್ತೀಚಿನ ದಿನಗಳಲ್ಲಿ ಆರೋಗ್ಯ...