No menu items!
19.6 C
Munich
Thursday, July 23, 2026

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ

Must read

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರಣಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿ 2 ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಅನಾಹುತ ತಪ್ಪಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಕಾರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ ನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article