ಕೆಲಸದ ಅಗತ್ಯ ಇರುವವರಿಗೆ ಗುಡ್ ನ್ಯೂಸ್

Date:

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಐಟಿ ವಲಯದ ಪ್ರಮುಖ ಕಂಪನಿಗಳಲ್ಲಿ ನೇಮಕಾತಿ ಆರಂಭವಾಗಿದೆ.

ಟಿಸಿಎಸ್, ಇನ್ಫೋಸಿಸ್, ವಿಪ್ರೋ, ಹೆಚ್.ಸಿ.ಎಲ್. ಟೆಕ್ನಾಲಜೀಸ್ ಒಂದು ಲಕ್ಷಕ್ಕೂ ಹೆಚ್ಚು ಟೆಕ್ಕಿಗಳನ್ನು ನೇಮಿಸಿಕೊಳ್ಳಲಿವೆ.

ಈ ಪ್ರಮುಖ ಐಟಿ ಕಂಪನಿಗಳು ಪ್ರಸಕ್ತ ಸಾಲಿನಲ್ಲಿ 1.20 ಲಕ್ಷ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿವೆ.

ಐಟಿ ವಲಯದಲ್ಲಿ ಉದ್ಯೋಗದ ಬೇಡಿಕೆ ಹೆಚ್ಚಾಗಿರುವುದರಿಂದ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಐಟಿ ವಲಯದಲ್ಲಿ ಉದ್ಯೋಗಿಗಳ ವಲಸೆ ದೊಡ್ಡ ಪ್ರಮಾಣದಲ್ಲಿದೆ. ಹೀಗಾಗಿ ಅಗತ್ಯಕ್ಕಿಂತಲೂ ಹೆಚ್ಚು ಉದ್ಯೋಗಿಗಳ ನೇಮಕಾತಿ ಕೈಗೊಳ್ಳಲಾಗಿದೆ. ಟಿಸಿಎಸ್ ನಲ್ಲಿ ಕಳೆದ ಆರು ತಿಂಗಳಲ್ಲಿ 43,000 ಹೊಸಬರಿಗೆ ಉದ್ಯೋಗ ನೀಡಲಾಗಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...