ಹಿಂದೂ ಎಂದು ನಂಬಿಸಿ ಲವ್ ಮಾಡಿದ ಮುಸ್ಲಿಂ ಯುವಕ!

Date:

ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಧರ್ಮದ ಯುವಕ ತಾನು ಹಿಂದೂ ಯುವಕ ಎಂದು ನಂಬಿಸಿ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ್ದಾನೆ ಎಂದು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸಿ ಇದೀಗ ಇಬ್ಬರ ಜೊತೆಗಿನ ಫೋಟೋಗಳನ್ನು ತೋರಿಸಿ ಮತಾಂತರವಾಗದಿದ್ದಲ್ಲಿ ಅತ್ಯಾಚಾರವೆಸಗುವುದಾಗಿ ಬೆದರಿಕೆಯೊಡ್ದಿದ್ದು ಯುವತಿಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿ ಕಿರುಕುಳ ನೀಡುತ್ತಿರುತ್ತಿರುವುದಾಗಿ ಯುವತಿ ದೂರಿದ್ದಾಳೆ.

ಇಬ್ರಾಹಿಮ್ ಎಂಬ ಮುಸ್ಲಿಂ ಯುವಕ ತನ್ನ ಧರ್ಮವನ್ನು ಮರೆಸಿ ಹಿಂದೂ ಎಂದು ಹೇಳಿ ಯುವತಿಯನ್ನು ನಂಬಿಸಿ ಫೋಟೋ ತೆಗೆಸಿ ಲವ್ ಜಿಹಾದ್ ಮಾಡಲು ಮುಂದಾಗಿದ್ದ ಎಂದು ಹೇಳಲಾಗಿದೆ.

ವಿಷಯ ತಿಳಿದ ಶ್ರೀ ರಾಮ್ ಸೇನೆ ಹಾಗೂ ಸ್ಥಳೀಯರು ಸೇರಿ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಇಬ್ರಾಹಿಮ್ ವಿರುದ್ಧ ದೂರು ದಾಖಲಿಸಿದ್ದಾರೆ.

ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

 

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...