ಆರ್ಯನ್ ಖಾನ್‌ಗೆ ಕೊನೆಗೂ ಸಿಕ್ತು ಜಾಮೀನು!

Date:

ಡ್ರಗ್ಸ್‌ ಪ್ರಕರಣಕ್ಕೆ ಸಂಬಂದಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ಆರ್ಯನ್‌ ಸೇರಿದಂತೆ ಜಾಮೀನು ಮೂವರ ಅರ್ಜಿ ವಿಚಾರಣೆ ನಡೆಯಿತು. ಇದೇ ವೇಳೆ ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ನಿತಿನ್ ಸಾಂಬ್ರೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಜಾಮೀನು ನೀಡುವುದಕ್ಕೆ ಅನುಮತಿ ನೀಡಿದೆ.

ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು ಇದರ ವಿರುದ್ದ ಆರೋಪಿಗಳ ಪರ ವಕೀಲರು ಮುಂಬೈನ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ನ್ಯಾಯಾಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ತಿಳಿಸಿತು. ಮೂರು ದಿನಗಳ ಕಾಲ ನಡೆದ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ , ಜಾಮೀನು ನೀಡುವುದಕ್ಕೆ ಅಸ್ತು ಅಂದಿದ್ದೆ. ಮುಕುಲ್ ರೋಹಟಗಿ ಆರ್ಯನ್‌ ಖಾನ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...