No menu items!
7.9 C
Munich
Wednesday, April 15, 2026

ಪುನೀತ್ ರಾಜಕುಮಾರ್ ಗೆ ಅವಮಾನ!

Must read

ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ನಾಲ್ಕು ದಿನ ಕಳೆದಿದ್ದರೂ ಅಭಿಮಾನಿಗಳ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ.

ಆದರೆ ಇಂಥ ಸಂದರ್ಭದಲ್ಲೂ ಕೆಲವರು ಕೀಳು ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ. ಪುನೀತ್ ರಾಜ್ಕುಮಾರ್ಗೆ ಅಗೌರವ ತೋರುವಂತಹ ಪೋಸ್ಟ್ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಪರ ರಾಜ್ಯದಿಂದ ಬಂದು, ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತೆ ನಡೆದುಕೊಳ್ಳುತ್ತಿರುವ ಇಂಥ ಜನರ ಬಗ್ಗೆ ನಟ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಗರಂ ಆಗಿದ್ದಾರೆ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article