ಹಬ್ಬಕ್ಕೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಕೆ

Date:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾಗಿದೆ. ದೇಶದ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.

ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂಪಾಯಿ ಕಡಿಮೆ ಮಾಡಲಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ವ್ಯಾಟ್ ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದು ಸಂಜೆಯಿಂದಲೇ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್ ದರ 85.50 ರೂಪಾಯಿ, ಡೀಸೆಲ್ ದರ 81.50 ರೂ. ಆಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ. ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...