ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿ!

Date:

ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ ಕುರಿತಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. 

ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಭಿಮಾನಿಗಳು ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು, ಪದ್ಮಶ್ರೀ ಪ್ರಶಸ್ತಿಗೆ ಪುನೀತ್ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...