No menu items!
17.5 C
Munich
Friday, April 17, 2026

ಅಪ್ಪನ ಸಾವಿನ ನೋವಿನಲ್ಲೇ ಪರೀಕ್ಷೆ ಬರೆಯಲಿದ್ದಾಳೆ ಪುನೀತ್ ಪುತ್ರಿ

Must read

ಇಂದು ಅಪ್ಪು ಕುಟುಂಬಸ್ಥರು 11ನೇ ದಿನ ಕಾರ್ಯ ನಡೆಸಲಿದ್ದಾರೆ.

ಆದ್ರೆ ಅಪ್ಪ ಜೊತೆಗಿಲ್ಲ ಎಂಬ ನೋವಲ್ಲೂ ಅಪ್ಪು ಮಗಳು ವಂದಿತಾ ಪರೀಕ್ಷೆ ಬರೆಯುವಂತಹ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರಿನ ಪ್ಯಾಲೇಸ್ ರಸ್ತೆಯ ಸೋಫಿಯಾ ಶಾಲೆಯಲ್ಲಿ ICSE 10th ತರಗತಿಯಲ್ಲಿ ಓದುತ್ತಿರೊ ವಂದಿತಾಳಿಗೆ ಮುಂದಿನ ವಾರದಲ್ಲಿ ICSE 10th ಸೆಮಿಸ್ಟರ್ ಎಕ್ಸಾಂ ಹಿನ್ನಲೆ ಇಂದಿನಿಂದ ICSE 10th ಪೂರ್ತ ತಯಾರಿ ಎಕ್ಸಾಂ ಆರಂಭವಾಗಿದೆ. ಹೀಗಾಗಿ ತಂದೆಯ 11ನೇ ದಿನದ ಕಾರ್ಯದ ನಡುವೆಯೂ ಪರೀಕ್ಷೆಯನ್ನು ತಪ್ಪಿಸದೆ ವಂದಿತಾ ಪರೀಕ್ಷೆಗೆ ಹಾಜರಾಗಲಿದ್ದಾಳೆ. ಅಪ್ಪನ ಅಗಲಿಕೆಯ ನೋವಿನಲ್ಲಿ ಪರೀಕ್ಷೆ ಬರೆಯಲು ವಂದಿತಾ ಮುಂದಾಗಿದ್ದಾಳೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article