ದಾಖಲೆ ಬರೆದ ಅಪ್ಪು ಫ್ಯಾನ್ಸ್: ಒಂದೇ ದಿನ ನೇತ್ರದಾನ ಮಾಡಿದವರು ಎಷ್ಟು ಜನ ಗೊತ್ತಾ?

Date:

ನಟ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಅಪ್ಪು ಅಭಿಮಾನಿಗಳಿಗೆ ದೊಡ್ಮನೆ ಕುಟುಂಬದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಇನ್ನೊಂದು ಕಡೆ ಪತ್ರಕರ್ತರು, ರಕ್ತದಾನ , ನೇತ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಅಪ್ಪು ಸಾವಿನ ನಂತರ ರಾಜ್ಯಾದ್ಯಂತ ನೇತ್ರದಾನ ವಿಚಾರದಲ್ಲಿ ಹೊಸ ದಾಖಲೆ ಬರೆದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಪ್ಪು ಅಭಿಮಾನಿಗಳು ಆಸ್ಪತ್ರೆಗೆ ಬಂದು ಹೆಸರು ನೊಂದಾಯಿಸಿಕೊಂಡಿದ್ದಾರೆ. ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಧಿಡೀರ್ ಆಗಿ ಶೇ.30 ಕ್ಕೆ ಏರಿದೆ. ಇಂದು ನಾರಾಯಣ ನೇತ್ರಾಲಯ ಸಹಯೋಗದೊಂದಿಗೆ ನೇತ್ರದಾನ ಕ್ಯಾಂಪ್ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ಬರೋಬ್ಬರಿ 3100 ಜನರು ನೇತ್ರದಾನಕ್ಕೆ ನೊಂದಣಿ ಮಾಡಿಕೊಂಡಿದ್ದಾರೆ. ಈ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...