ಕೊಹ್ಲಿ ಮಗುವಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

Date:

ವಿರಾಟ್ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಗಳ ಮೇಲೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಆರೋಪಿಯ ಹೆಸರು ರಾಮನಾಗೇಶ್ ಅಲಿಬತಿನಿಯಾಗಿದ್ದು, ಹೈದರಾಬಾದ್‌ನಿಂದ ಬಂಧಿಸಲಾಗಿದೆ. 23 ವರ್ಷದ ರಾಮನಾಗೇಶ್ ಅಲಿಬಥಿನಿ ಎಂಬಾತನನ್ನು ಮುಂಬೈನ ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ.

ಮನಗೇಶ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಈ ಹಿಂದೆ ಫುಡ್ ಡೆಲಿವರಿ ಆಪ್‌ಗಳಿಗಾಗಿ ಸಾಫ್ಟ್‌ವೇರ್ ಅನ್ನು ಅಭಿವೃದ್ಧಿಪಡಿಸುತ್ತಿದ್ದ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...