ಭಾರೀ ಮಳೆ: ರಾಜ್ಯದ ಈ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Date:

ಬಂಗಾಳ ಕೊಲ್ಲಿಯಲ್ಲಿನ ಪ್ರಬಲ ವಾಯಭಾರ ಕುಸಿತದಿಂದಾಗಿ ಆಂಧ್ರ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ನ.13ರ ಹೊತ್ತಿಗೆ ಬಂಗಾಳ ಕೊಲ್ಲಿಯ ದಕ್ಷಿಣ ಅಂಡಮಾನ್‌ ಸಮುದ್ರದ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗುವ ಸೂಚನೆ ಇದೆ.

ಇದೆಲ್ಲರ ಪರಿಣಾಮ ರಾಜ್ಯದ ವಾತಾವರಣದ ಮೇಲೂ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...