SBI ಗ್ರಾಹಕರ ಗಮನಕ್ಕೆ: ಡಿ. 1ರಿಂದ ಬದಲಾಗಲಿವೆ ಈ ನಿಯಮಗಳು!

Date:

SBI ಬ್ಯಾಂಕ್‌ ನ ಕ್ರೆಡಿಟ್‌ ಕಾರ್ಡ್‌ದಾರರಿಗೆ ಬ್ಯಾಂಕ್‌ ಶಾಕಿಂಗ್‌ ಸುದ್ಧಿ ನೀಡಿದೆ. ವ್ಯಾಪಾರಿ ಔಟ್‌ ಲೇಟ್‌ ಇ – ಶಾಪಿಂಗ್‌ ಮತ್ತು ವ್ಯಾಪಾರಿ ಮಳಿಗೆಯಲ್ಲಿ ಕ್ರಡಿಟ್‌ ಕಾರ್ಡ್‌ ಬಳಕೆ ಮಾಡಿ ಕೊಂಡುಕೊಳ್ಳುವ ವಸ್ತಗಳ ಮೇಲೆ – ಇಎಂಐ( EMI ) ಕ್ರೆಡಿಟ್‌ ಕಾರ್ಡ್‌ ಮೇಲೆ ಹೆಚ್ಚಿನ ದರಗಳನ್ನ ವಿಧಿಸಲಾಗುವುದು ಎಂದು ಎಸ್‌ಬಿ ಐ ಹೇಳಿದೆ.

ಈ ನಿಯಮ ಡಿಸೆಂಬರ್‌ ಒಂದರಿಂದ ಜಾರಿಗೆ ಬರಲಿದೆ. ಎಲ್ಲಾ EMI ಖರೀದಿ ವಹಿವಾಟುಗಳ ಮೇಲೆ ₹99 ಮತ್ತು ತೆರಿಗೆಗಳ ಸಂಸ್ಕರಣಾ ಶುಲ್ಕವನ್ನು ವಿಧಿಸಲಾಗುವುದು ಎಂದು SBI ತನ್ನ ಗ್ರಾಹಕರಿಗೆ ತಿಳಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಉಳಿತಾಯ ಠೇವಣಿ ಬಡ್ಡಿ ದರಗಳುಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ಉಳಿತಾಯ ಠೇವಣಿಗಳ ಮೇಲಿನ ಬಡ್ಡಿ ದರಗಳನ್ನು ಕಡಿತಗೊಳಿಸಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...