ಆಧಾರ್- ವೋಟರ್ ಐಡಿ ಲಿಂಕ್ ಮಾಡುವುದು ಹೇಗೆ?

Date:

ಆಧಾರ್ ಕಾರ್ಡ್​ಗೆ ಮತದಾರರ ಗುರುತು ಚೀಟಿ (ವೋಟರ್ ಐಡಿ) ಜೋಡಿಸುವ ಮಹತ್ವದ ಚುನಾವಣೆ ಸುಧಾರಣಾ ಮಸೂದೆಯೊಂದಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.

ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಲಿಂಕ್ ಮಾಡುವುದು ಹೇಗೆ?

  • https://voterportal.eci.gov.in/ಗೆ ಭೇಟಿ ನೀಡಿ.
  • ಮೊಬೈಲ್ ನಂಬರ್/ಇಮೇಲ್ ಐಡಿ/ವೋಟರ್ ಐಡಿ ಸಂಖ್ಯೆ ನೀಡಿ ಲಾಗಿನ್ ಆಗಿ. ಪಾಸ್​ವರ್ಡ್ ನಮೂದಿಸಿ.
  • ರಾಜ್ಯ, ಜಿಲ್ಲೆ, ವೈಯಕ್ತಿಕ ವಿವರಗಳಾದ ಹೆಸರು, ಜನ್ಮ ದಿನಾಂಕ ಮತ್ತು ತಂದೆ ಹೆಸರು ನಮೂದಿಸಿ.
  • ಈ ವಿವರಗಳ ನಮೂದು ನಂತರ ಸರ್ಚ್ ಬಟನ್ ಒತ್ತಿ.
  • ‘ಫೀಡ್ ಆಧಾರ್ ನಂಬರ್’ ಕ್ಲಿಕ್ ಮಾಡಿ.
  • ಸ್ಕ್ರೀನ್ ಮೇಲೆ ಬರುವ ಪಾಪ್ ಅಪ್ ಪೇಜ್​ನಲ್ಲಿ ಆಧಾರ್ ಕಾರ್ಡ್, ಆಧಾರ್ ಸಂಖ್ಯೆ, ವೋಟರ್ ಐಡಿ ಸಂಖ್ಯೆ, ನೋಂದಾಯಿತ ಮೊಬೈಲ್/ಇಮೇಲ್ ವಿಳಾಸ ತುಂಬಿ.
  • ಮರುಪರಿಶೀಲನೆ ಮಾಡಿ ‘ಸಬ್​ವಿುಟ್’ ಬಟನ್ ಒತ್ತಿ.
  • ನಿಮ್ಮ ಅರ್ಜಿ ಯಶಸ್ವಿಯಾಗಿ ನೋಂದಾವಣೆಗೊಂಡಿದೆ ಎಂಬ ಸಂದೇಶ ಬರುತ್ತದೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...