ಮೈದಾನದಲ್ಲಿ ಕುಣಿದು ಕುಪ್ಪಳಿಸಿದ ಕೊಹ್ಲಿ: ವಿಡಿಯೋ ವೈರಲ್

Date:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯದ ಎರಡನೇ ದಿನದಾಟದ ನಂತರ, ಮಂಗಳವಾರ ಸೆಂಚುರಿಯನ್‌ ಸೂಪರ್‌ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಆಟವು ವೇಗವಾಗಿ ಸಾಗಿದೆ. ಈ ನಡುವೆ ಮೈದಾನದಲ್ಲಿ ವಿರಾಟ್ ಕೊಹ್ಲಿಯ ನಡೆ ಕ್ರಿಕೆಟ್ ಪ್ರೇಮಿಗಳನ್ನು ಖುಷಿಪಡಿಸಿದೆ.
ಮೂರನೇ ದಿನದ ಪಂದ್ಯದ ವೇಳೆ, ಓವರ್‌ಗಳ ಬದಲಾವಣೆಯ ಸಮಯದಲ್ಲಿ ಭಾರತೀಯ ನಾಯಕ ವಿರಾಟ್ ಕೊಹ್ಲಿ ಡ್ಯಾನ್ಸ್ ಮಾಡಿದ್ದಾರೆ.

ಬಹುಶಃ ತಮ್ಮ ತಂಡದ ಪ್ರಭಾವಿ ಪ್ರದರ್ಶನದಿಂದಾಗಿ ಕೊಹ್ಲಿ ಸಂತೋಷದ ಮೂಡ್‌ನಲ್ಲಿದ್ದಾರೆಂದು ತೋರುತ್ತದೆ. ಹೀಗಾಗಿ ಖುಷಿಯನ್ನು ಡ್ಯಾನ್ಸ್ ಮಾಡುವ ಮುಖಾಂತರ ಹೊರಹಾಕಿದ್ದಾರೆ.

ಇತ್ತೀಚಿಗೆ ನಾಯಕತ್ವ ವಿಚಾರದಲ್ಲಿ ಕೆಲವೊಂದು ಹಿನ್ನಡೆಗಳನ್ನು ಅನುಭವಿಸಿದ ನಂತರ ನಾಯಕ ಉಲ್ಲಾಸದಿಂದ ಇರುವುದನ್ನು ನೋಡಿದ ಅಭಿಮಾನಿಗಳು ಕೂಡ ಸಂತೋಷಪಟ್ಟಿದ್ದಾರೆ. ಈ ವಿಡಿಯೋ ಅವರ ಬೆಂಬಲಿಗರನ್ನು ಹುರಿದುಂಬಿಸಿದೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ವಿರಾಟ್ ಕೊಹ್ಲಿಯ ಉಲ್ಲಾಸದ ನೃತ್ಯವನ್ನು ಆನಂದಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...