ಹೊಸವರ್ಷದ ಪ್ರಯುಕ್ತ ಪೌರಕಾರ್ಮಿಕರಿಗೆ ಹಣ ಹಂಚಿದ ಜಮೀರ್

Date:

ಚಾಮರಾಜಪೇಟೆಯ ಮಕ್ಕಳ ಕೂಟ ಆಟದ ಮೈದಾನದಲ್ಲಿ ಹೊಸ ವರ್ಷದ ಪ್ರಯುಕ್ತ ಬಿಬಿಎಂಪಿ ಪೌರಕಾರ್ಮಿಕರಿಗೆ ಹಣ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ರಘು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಸಕ ಜಮೀರ್ ಅಹಮದ್ ಖಾನ್ 2 ಸಾವಿರ ಹಣವನ್ನು ವಿತರಣೆ ಮಾಡಿದರು. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ನಾಯಕರೊಂದಿಗೆ ಹಣ ಹಂಚಿಕೆ ಮಾಡಲಾಯಿತು. ಈ ವೇಳೆ ಬಿಬಿಎಂಪಿ ಪೌರಕಾರ್ಮಿಕರಿಗೆ ಹೊಸ ವರುಷದ ಶುಭಾಶಯವನ್ನು ತಿಳಿಸಿದರು. ನಿಮಗೆ ಹೊಸ ವರುಷವು ಹೊಸ ರೀತಿಯ ಜೀವನ ಆರಂಭವಾಗಿ ಸದಾ ನೆಮ್ಮದಿಯ ಜೀವನ ನಿಮ್ಮದಾಗಲಿ ಎಂದು ಜಮೀರ್ ಅಹಮದ್ ಖಾನ್ ಶುಭಹಾರೈಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...