ಕೊರೊನಾ ಭಯದಲ್ಲಿದ್ದ ಶಾಲಾ ಮಕ್ಕಳಿಗೆ ಸಿಹಿಸುದ್ದಿ

Date:

ಕೊರೋನಾ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ.

ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ.

ಜನವರಿ 13ರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ವಿಡಿಯೋ ಮೂಲಕ ಪಾಠಗಳನ್ನು ಪ್ರಸಾರ ಮಾಡಲಾಗುವುದು. ಈ ಕುರಿತಾದ ವೇಳಾಪಟ್ಟಿಯನ್ನು ನೀಡಲಾಗಿದ್ದು, ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ತಲುಪಿಸುವಂತೆ ಶಿಕ್ಷಕರುಗಳಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ...

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...